ರಾಜ್ಯಎನ್ ಆರ್ ಸಿ, ಎನ್ ಪಿ ಆರ್ ಮತ್ತು ಪೌರತ್ವ ಕಾಯಿದೆ ವಿರೋಧಿಸಲು ಪಕ್ಷಗಳಿಗೆ ನ್ಯಾಯಮೂರ್ತಿ ಗೋಪಾಲಗೌಡ ಕರೆ
ಪೌರತ್ವ ಮತ್ತು ಎನ್ ಆರ್ ಸಿ ಕಾಯಿದೆ ಸೇರಿದಂತೆ ಬಿಜೆಪಿಯ ಜನವಿರೋಧಿ ನೀತಿಗಳನ್ನು ವಿರೋಧಿಸಿ ರಾಜಕೀಯ ಪಕ್ಷಗಳು ಹೋರಾಟ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲ ಗೌಡ ಹೇಳಿದ್ದಾರೆ.