V K Saxena

ಅತಿಶಿ, ಕೇಜ್ರಿವಾಲ್ ಗಿಂತ 'ಸಾವಿರ ಪಟ್ಟು ಉತ್ತಮ': ಮೊದಲ ಬಾರಿ ದೆಹಲಿ ಸಿಎಂ ಹೊಗಳಿದ ಲೆಫ್ಟಿನೆಂಟ್ ಗವರ್ನರ್!
ದೇಶ

ಅತಿಶಿ, ಕೇಜ್ರಿವಾಲ್ ಗಿಂತ 'ಸಾವಿರ ಪಟ್ಟು ಉತ್ತಮ': ಮೊದಲ ಬಾರಿ ದೆಹಲಿ ಸಿಎಂ ಹೊಗಳಿದ ಲೆಫ್ಟಿನೆಂಟ್ ಗವರ್ನರ್!

ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಕ್ಸೇನಾ, ‘ದಿಲ್ಲಿಯ ಸಿಎಂ ಮಹಿಳೆಯಾಗಿರುವುದು ನನಗೆ ಸಂತಸ ತಂದಿದೆ ಮತ್ತು ಅವರು ತಮ್ಮ ಹಿಂದಿನ ಸಿಎಂಗಿಂತ ಸಾವಿರ ಪಟ್ಟು ಉತ್ತಮರು ಎಂದು ಆತ್ಮವಿಶ್ವಾಸದಿಂದ ಹೇಳಬಲ್ಲೆ’ ಎಂದರು.

ಜೈಲಿನಿಂದ ಸರ್ಕಾರ ನಡೆಸಲಾಗುವುದಿಲ್ಲ: ದೆಹಲಿ ಲೆಫ್ಟಿನೆಂಟ್ ಗವರ್ನರ್
ದೇಶ

ಜೈಲಿನಿಂದ ಸರ್ಕಾರ ನಡೆಸಲಾಗುವುದಿಲ್ಲ: ದೆಹಲಿ ಲೆಫ್ಟಿನೆಂಟ್ ಗವರ್ನರ್

ಸರ್ಕಾರವನ್ನು ಜೈಲಿನಿಂದ ನಡೆಸಲಾಗುವುದಿಲ್ಲ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಬುಧವಾರ ಹೇಳಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಅವರದ್ದು ಡರ್ಟಿ ಪಾಲಿಟಿಕ್ಸ್ -ಕ್ರೇಜಿವಾಲ್: ದೆಹಲಿ ಸಿಎಂ ಅವರಿಂದ ಕೀಳು ಮಟ್ಟದ ಆರೋಪ- ವಿ.ಕೆ ಸಕ್ಸೇನಾ!
ದೇಶ

ಲೆಫ್ಟಿನೆಂಟ್ ಗವರ್ನರ್ ಅವರದ್ದು ಡರ್ಟಿ ಪಾಲಿಟಿಕ್ಸ್ -ಕ್ರೇಜಿವಾಲ್: ದೆಹಲಿ ಸಿಎಂ ಅವರಿಂದ ಕೀಳು ಮಟ್ಟದ ಆರೋಪ- ವಿ.ಕೆ ಸಕ್ಸೇನಾ!

ನಗರದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಲು ಕ್ರಮಗಳನ್ನು ಕೈಗೊಳ್ಳುವ ಬದಲು ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಕೊಳಕು ರಾಜಕಾರಣ ಮಾಡುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಕೇಜ್ರಿವಾಲ್ ಗೆ ಸಂಕಷ್ಟ: 1,000 ಲೋ ಫ್ಲೋರ್ ಬಸ್‌ಗಳ ಖರೀದಿಯಲ್ಲಿ ಭ್ರಷ್ಟಾಚಾರ; ಸಿಬಿಐ ತನಿಖೆಗೆ ಎಲ್‌ಜಿ ಅನುಮೋದನೆ
ದೇಶ

ಕೇಜ್ರಿವಾಲ್ ಗೆ ಸಂಕಷ್ಟ: 1,000 ಲೋ ಫ್ಲೋರ್ ಬಸ್‌ಗಳ ಖರೀದಿಯಲ್ಲಿ ಭ್ರಷ್ಟಾಚಾರ; ಸಿಬಿಐ ತನಿಖೆಗೆ ಎಲ್‌ಜಿ ಅನುಮೋದನೆ

ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ನಂತರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಡಿಟಿಸಿಯಿಂದ 1,000 ಲೋ ಫ್ಲೋರ್ ಬಸ್‌ಗಳ ಖರೀದಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಗೆ ನಡೆಸಲು ಅನುಮೋದಿಸಿದ್ದಾರೆ.

ಅಬಕಾರಿ ನೀತಿ ಅನುಷ್ಠಾನದಲ್ಲಿ ಲೋಪ; 11 ಅಧಿಕಾರಿಗಳನ್ನು ಅಮಾನತುಗೊಳಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್
ದೇಶ

ಅಬಕಾರಿ ನೀತಿ ಅನುಷ್ಠಾನದಲ್ಲಿ ಲೋಪ; 11 ಅಧಿಕಾರಿಗಳನ್ನು ಅಮಾನತುಗೊಳಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿ ಗಂಭೀರ ಲೋಪ ಎಸಗಿರುವ ಆರೋಪದ ಮೇರೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ದೆಹಲಿಯ ಅಂದಿನ ಅಬಕಾರಿ ಆಯುಕ್ತ ಅರವ ಗೋಪಿ ಕೃಷ್ಣ ಮತ್ತು ಉಪ ಅಬಕಾರಿ ಆಯುಕ್ತ ಆನಂದ್ ಕುಮಾರ್ ತಿವಾರಿ ಸೇರಿದಂತೆ 11 ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.