ದೇಶಉಪ ರಾಷ್ಟ್ರಪತಿ ಚುನಾವಣೆ: ಎನ್ಡಿಎ ಅಭ್ಯರ್ಥಿ ಧಂಖರ್ಗೆ ಬೆಂಬಲ ಘೋಷಿಸಿದ ಮಾಯಾವತಿ
ಉಪ ರಾಷ್ಟ್ರಪತಿ ಚುನಾವಣೆಯಲ್ಲಿ "ದೊಡ್ಡ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ" ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಖರ್ ಅವರಿಗೆ ಬೆಂಬಲವುದಾಗಿ ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರು ಬುಧವಾರ ಘೋಷಿಸಿದ್ದಾರೆ.