ದೇಶಪ್ರತಿಭಟನಾನಿರತ ಯುವಕರು ಮುಂದೆ ಬೆಲೆ ತೆರಬೇಕಾಗಬಹುದು: ಏರ್ ಚೀಫ್ ಮಾರ್ಷಲ್ ಎಚ್ಚರಿಕೆ
ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ಯುವಕರು ಬೀದಿಗಿಳಿದಿದ್ದು, ಈಗ ಪ್ರತಿಭಟನೆಯಲ್ಲಿ ಭಾಗಿಯಾದ ಯುವಕರು ಮುಂದಿನ ದಿನಗಳಲ್ಲಿ ಬೆಲೆ ತೆರಬೇಕಾಗಬಹುದು ಎಂದು ಧರಣಿಯಲ್ಲಿ ಭಾಗವಹಿಸಿದ ಉದ್ಯೋಗ...