ರಾಜ್ಯಇವಿಎಂ ಉತ್ತಮ ನಿರ್ವಹಣೆಗಾಗಿ ಚುನಾವಣಾಧಿಕಾರಿ ವಿ.ರಾಘವೇಂದ್ರಗೆ ರಾಷ್ಟ್ರಪತಿಗಳಿಂದ ವಿಶೇಷ ಪ್ರಶಸ್ತಿ ಪ್ರದಾನ
ಭಾರತ ಚುನಾವಣಾ ಆಯೋಗ ನವದೆಹಲಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಚುನಾವಣೆಗಳಲ್ಲಿ ಇವಿಎಂ ನಿರ್ವಹಣೆಗಾಗಿ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದ ರಾಜ್ಯದ ಜಂಟಿ....