ರಾಜ್ಯಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಸಂತಾಪ
ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.