ವಿಶೇಷಅಧಿಕ ಮಳೆಯಿಂದ ಬೆಳೆಗಳಿಗೆ ಹಾನಿ?: ಚಿಕ್ಕಮಗಳೂರು ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಮಳೆನೀರು ಕೊಯ್ಲು ತಂತ್ರಜ್ಞಾನ!
ಬೆಳೆ, ಇಳುವರಿ ಕೈಗೆ ಸಿಗಲು ಸಕಾಲದಲ್ಲಿ ಉತ್ತಮ ಮಳೆಯಾಗಲಿ ಎಂದು ರೈತರು ಆಶಿಸುತ್ತಾರೆ. ಆದರೆ ಈ ಬಾರಿ ಅಕಾಲಿಕ ಮಳೆ ರೈತರು ನಿರೀಕ್ಷೆ ಮಾಡದ ರೀತಿ ಬಂದು ಹೋಗಿದೆ. ಸಾಕಷ್ಟು ಬೆಳೆಹಾನಿಯಾಗಿದೆ. ಆದರೆ ಮಲೆನಾಡಿನ ಈ ಭಾಗದ ಜನರು ಮಳೆನೀರನ್ನು ಚೆನ್ನಾಗಿ ಸಂಗ್ರಹಿಸಿಟ್ಟುಕೊಳ್ಳುವ ಕಲೆ ಕರಗತ ಮಾಡಿಕೊಂಡಿದ್ದಾರೆ.