ದೇಶಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ: ರ್ಯಾಲಿಯಲ್ಲಿ ಗುಲಾಂ ನಬಿ ಆಜಾದ್
ಜಮ್ಮು ಮತ್ತು ಕಾಶ್ಮೀರಕ್ಕೆ ಹೆಚ್ಚಿನ ಸ್ವಾಯತ್ತತೆಯನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎರಡು ವರ್ಷಗಳ ಹಿಂದೆ ಹಿಂತೆಗೆದುಕೊಂಡಿದೆ. ಅದನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.