ಸಿನಿಮಾ ಸುದ್ದಿ'ಅಣ್ಣಾ ಅನ್ನಿಸ್ಕೋಬೇಕು ಅಂದ್ರೆ ತಮ್ಮನಿಗೆ ಕೆಲ ಬೆಲೆ ಇರಬೇಕು': 'ಮಾಡ್ರನ್ ಮಹಾಕವಿ' ಮಂಜುಗೆ 'ಕಿಚ್ಚ' ಫುಲ್ ಕ್ಲಾಸ್
ಪ್ರೋಮೋದಲ್ಲಿ ಸುದೀಪ್, ಮಂಜು ಬಿಗ್ಬಾಸ್ ಮನೆಯಲ್ಲಿ ಕಳೆದ ವಾರ ನಡೆದುಕೊಂಡ ರೀತಿಯ ಬಗ್ಗೆ ಖಾರವಾಗಿ ಪ್ರಶ್ನಿಸಿರುವುದು ಕಂಡುಬಂದಿದೆ. ಸಹ ಸ್ಪರ್ಧಿಗಳೊಂದಿಗೆ ಮಂಜು ನಡೆಸಿಕೊಂಡ ರೀತಿಯ ಬಗ್ಗೆಯೂ ಸುದೀಪ್ ನೇರ..