ರಾಜ್ಯಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ರೂ ಏನ್ ಮಾಡ್ತಿದ್ದೀರಾ? ಎಲ್ಲಾ ಖಾಲಿ ಸರ್ಕಾರಿ ಆಸ್ತಿಗಳಿಗೆ ಬೇಲಿ ಹಾಕಿ: ಕೃಷ್ಣ ಬೈರೇಗೌಡ ಸೂಚನೆ
ಖಾಲಿ ಜಾಗ, ಸರ್ಕಾರಿ ಜಮೀನಿಗೆ ಬೇಲಿ ಇಲ್ಲವೇ ರಕ್ಷಣಾ ಗೋಡೆ ಹಾಕಲೇಬೇಕು. ನಕಾಶೆ ರಸ್ತೆ ಎಷ್ಟು ಒತ್ತುವರಿ ಆಗಿದೆ ಎಂಬ ಕುರಿತು ಮೊದಲು ಮಾಹಿತಿ ಸಂಗ್ರಹಿಸಬೇಕು. ಮತ್ತೆ ಒತ್ತುವರಿ ಆದರೆ ತಹಶೀಲ್ದಾರ್ ಅವರೇ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದರು.