vaccinated

ದೇಶದಲ್ಲಿ ಶೇ. 89 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ ಕೋವಿಡ್ ಲಸಿಕೆ ನೀಡಿಕೆ- ಮನ್ಸೂಖ್ ಮಾಂಡವೀಯಾ
ದೇಶದಲ್ಲಿನ ಶೇ. 89 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ ಕೋವಿಡ್-19 ಲಸಿಕೆ ಹಾಕಲಾಗಿದೆ. 12-14 ವರ್ಷದೊಳಗಿನ ಶೇ.75 ರಷ್ಟು ಮಕ್ಕಳು ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಗುರುವಾರ ಹೇಳಿದ್ದಾರೆ.

ತನ್ನ ಒಂದೂವರೆ ಲಕ್ಷ ಚಾಲಕರ ಲಸಿಕೆಗಾಗಿ ನಗದು ಪ್ರೋತ್ಸಾಹ ಧನ ಪ್ರಕಟಿಸಿದ ಉಬರ್!
ಮುಂದಿನ ಆರು ತಿಂಗಳಲ್ಲಿ ತನ್ನ ಒಂದೂವರೆ ಲಕ್ಷ ಚಾಲಕರು ಕೋವಿಡ್-19 ಲಸಿಕೆ ಪಡೆಯಲು 18.5 ಕೋಟಿ ಪ್ರೋತ್ಸಾಹಕ ಧನವನ್ನು ಉಬರ್ ಕಂಪನಿ ಶುಕ್ರವಾರ ಪ್ರಕಟಿಸಿದೆ.

