vaccination drive

5 ತಿಂಗಳ ಅಭಿಯಾನದಲ್ಲಿ ದೇಶದ ಶೇ.5 ರಷ್ಟು ಮಂದಿಗೆ ಮಾತ್ರ ಪೂರ್ಣಪ್ರಮಾಣದ ಲಸಿಕೆ
ಕೊರೋನಾ ಸೋಂಕು ಎದುರಿಸಲು 5 ತಿಂಗಳಿನಿಂದ ನಡೆಯುತ್ತಿರುವ ಲಸಿಕೆ ಅಭಿಯಾನದಲ್ಲಿ ಭಾರತದ ಒಟ್ಟಾರೆ ವಯಸ್ಕರ ಪೈಕಿ ಶೇ.5 ರಷ್ಟು ವಯಸ್ಕ ಜನಸಂಖ್ಯೆಗೆ ಎರಡೂ ಡೋಸ್ ಗಳ ಲಸಿಕೆ ನೀಡಲಾಗಿದೆ.

ಜೂನ್ 10, 11 ರಂದು ರಾಜ್ಯದ ಕ್ರೀಡಾಪಟುಗಳಿಗೆ ಕೊರೋನಾ ಲಸಿಕೆ
ಕ್ರೀಡಾಪಟುಗಳಿಗೆ ಉಚಿತವಾಗಿ ಕೋವಿಡ್–19ನ ಮೊದಲ ಹಂತದ ಲಸಿಕೆ ನೀಡುವ ಅಭಿಯಾನವನ್ನು ರಾಜ್ಯ ಸರ್ಕಾರ ನಗರದ ಶ್ರೀ ಕಂಠೀರವ ಸ್ಟೇಡಿಯಂ ನಲ್ಲಿ ಜೂನ್ 10 ಮತ್ತು 11 ರಂದು ಹಮ್ಮಿಕೊಂಡಿದೆ.

ಲಸಿಕಾ ಅಭಿಯಾನ: ದಕ್ಷಿಣ ಭಾರತದಲ್ಲಿ ಕರ್ನಾಟಕ ನಂ .1 - ಸಚಿವ ಸುಧಾಕರ್
ಜಗತ್ತಿನ ಬಹುದೊಡ್ಡ ಲಸಿಕಾ ಅಭಿಯಾನವಾಗಿರುವ ಬಾರತದ ಕೊರೋನಾ ವಿರುದ್ಧ ಲಸಿಕಾ ಅಭಿಯಾನದಲ್ಲಿ ದಕ್ಷಿಣ ಭಾರತದ ರಾಜ್ಯದ ಪೈಕಿ ಕರ್ನಾಟಕ ನಂ .1 ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಎರಡನೇ ಹಂತದಲ್ಲಿ 60 ವರ್ಷ ಮೀರಿದವರಿಗೆ ಕೊರೋನಾ ಲಸಿಕೆ ವಿತರಣೆಗೆ ಕಾರ್ಯಯೋಜನೆ
ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಅಭಿವೃದ್ಧಿಪಡಿಸಿರುವ ಲಸಿಕೆಯನ್ನು ಎರಡನೇ ಹಂತದಲ್ಲಿ 60 ವರ್ಷ ವಯೋಮಿತಿ ಮೀರಿದವರಿಗೆ ನೀಡಲು ಕಾರ್ಯಯೋಜನೆ ರೂಪಿಸಲಾಗಿದೆ.

ಕೋವಿಡ್-19 ಲಸಿಕೆ ವಿತರಣಾ ಕಾರ್ಯಕ್ಕಾಗಿ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ
ಕೋವಿಡ್-19 ಲಸಿಕೆ ವಿತರಣೆ ಕಾರ್ಯಕ್ಕಾಗಿ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಹೊರಡಿಸಿದೆ.ಪ್ರತಿದಿನ ಒಂದು ಅವಧಿಯಲ್ಲಿ 100ರಿಂದ 200 ಜನರಿಗೆ ಲಸಿಕೆ ಹಾಕಬೇಕು, ಲಸಿಕೆ ಹಾಕಿದ ನಂತರ ಯಾವುದೇ ಅಡ್ಡ ಪರಿಣಾಮ ಉಂಟಾಗಲಿದೆಯೇ ಎಂಬುದನ್ನು ತಿಳಿಯಲು ಲಸಿಕೆ ನೀಡಿದ ನಂತರ 30 ನಿಮಿಷ ನಿಗಾವಣೆ ವಹಿಸಬೇಕು, ಒಂದು ಸಮಯದಲ್ಲಿ ಕೇವಲ ಒಬ್ಬರನ್ನು ಮಾತ್ರ ಲಸಿಕೆ ಪಡೆಯಲು ಅವಕಾಶ ಕಲ್

ವಿಜ್ಞಾನಿಗಳು ಅನುಮತಿ ನೀಡಿದ ಕೂಡಲೇ ಕೋವಿಡ್ ವ್ಯಾಕ್ಸಿನೇಷನ್ ಆರಂಭ: ಪ್ರಧಾನಿ ಮೋದಿ
ವಿಜ್ಞಾನಿಗಳು ಅನುಮತಿ ನೀಡಿದ ಕೂಡಲೇ ಕೋವಿಡ್ -19 ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

