Vaccination

ದೇಶದಲ್ಲಿ ಪ್ರತಿನಿತ್ಯ 1.25 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ
ದೇಶ

ದೇಶದಲ್ಲಿ ಪ್ರತಿನಿತ್ಯ 1.25 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ

ಕೋವಿಡ್-19 ಸಾಂಕ್ರಾಮಿಕದ ವಿರುದ್ಧದ ಭಾರತದ ಹೋರಾಟ ಪರಿಣಾಮಕಾರಿಯಾಗಿದ್ದು, ದೇಶದಲ್ಲಿ ನಿತ್ಯ 1.25 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಗ್ರಾಮೀಣ ಪ್ರದೇಶದ ಜನರಿಗೆ ಕೋವಿಡ್ ಲಸಿಕೆ ನೀಡಲು ಮೊಬೈಲ್ ಬಸ್ ಆರಂಭ: ಡಾ. ದೇವಿ ಶೆಟ್ಟಿ
ರಾಜ್ಯ

ಗ್ರಾಮೀಣ ಪ್ರದೇಶದ ಜನರಿಗೆ ಕೋವಿಡ್ ಲಸಿಕೆ ನೀಡಲು ಮೊಬೈಲ್ ಬಸ್ ಆರಂಭ: ಡಾ. ದೇವಿ ಶೆಟ್ಟಿ

ದೇಶದ ಗ್ರಾಮೀಣ ಪ್ರದೇಶಗಳ ಜನತೆಗೆ ಮುಖ್ಯವಾಗಿ ಕೋವಿಡ್ ಲಸಿಕೆ ನೀಡುವ ಉದ್ದೇಶದಿಂದ ವೊಲ್ವೊ ಮತ್ತು ನಾರಾಯಣ ಹೃದಯಾಲಯ ಆಸ್ಪತ್ರೆ ಅಭಿವೃದ್ಧಿಪಡಿಸಿರುವ ಮೊಬೈಲ್ ಲಸಿಕೆ ಬಸ್ಸಿಗೆ ಚಾಲನೆ ನೀಡಲಾಗಿದೆ.

ಕೋವಿಡ್ ಆತಂಕ: ಲಸಿಕೆ ಪ್ರಮಾಣಪತ್ರ ಬದಲು ಆರ್'ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಿದ ಸರ್ಕಾರ, ಕರ್ನಾಟಕ-ಕೇರಳ ಗಡಿಯಲ್ಲಿ ಗೊಂದಲ ಸೃಷ್ಟಿ
ರಾಜ್ಯ

ಕೋವಿಡ್ ಆತಂಕ: ಲಸಿಕೆ ಪ್ರಮಾಣಪತ್ರ ಬದಲು ಆರ್'ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಿದ ಸರ್ಕಾರ, ಕರ್ನಾಟಕ-ಕೇರಳ ಗಡಿಯಲ್ಲಿ ಗೊಂದಲ ಸೃಷ್ಟಿ

ಕೊರೋನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಕೊರೋನಾ ನೆಗೆಟಿವ್ ವರದಿ ರಹಿತರಿಗೆ ಕರ್ನಾಟಕ ಗಡಿ ಪ್ರವೇಶಕ್ಕೆ ಸೋಮವಾರ ಸಂಪೂರ್ಣ ನಿರ್ಬಂಧ ಹೇರಲಾಗಿದ್ದು, ಈ ನಿರ್ಧಾರಕ್ಕೆ ಗಡಿ ಪ್ರದೇಶದಲ್ಲಿ ಹಲವರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. 

ಶೇ.100ರಷ್ಟು ಲಸಿಕೆ ಗುರಿಯನ್ನು ತಲುಪಿದ ದಕ್ಷಿಣ ಕನ್ನಡ ಜಿಲ್ಲೆಯ ಬಡಗನ್ನೂರು, ಸಿರಿಬಾಗಿಲು ಗ್ರಾಮಗಳು!
ರಾಜ್ಯ

ಶೇ.100ರಷ್ಟು ಲಸಿಕೆ ಗುರಿಯನ್ನು ತಲುಪಿದ ದಕ್ಷಿಣ ಕನ್ನಡ ಜಿಲ್ಲೆಯ ಬಡಗನ್ನೂರು, ಸಿರಿಬಾಗಿಲು ಗ್ರಾಮಗಳು!

ಆರೋಗ್ಯ ವಲಯ ಕಾರ್ಯಕರ್ತರ ನಿರಂತರ ಪ್ರಯತ್ನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕುಗ್ರಾಮಗಳಾದ ಬಡಗನ್ನೂರು ಮತ್ತು ಸಿರಿಬಾಗಿಲು ಗ್ರಾಮಗಳಲ್ಲಿ ಶೇಕಡಾ 100ರಷ್ಟು ಲಸಿಕೆಯ ಗುರಿಯನ್ನು ತಲುಪಲಾಗಿದೆ.

ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್-19 ಮೂರನೇ ಅಲೆ ಉತ್ತುಂಗ ಸ್ಥಿತಿಯಲ್ಲಿರುತ್ತದೆ: ತಜ್ಞ ವೈದ್ಯರ ಸಮಿತಿ
ದೇಶ

ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್-19 ಮೂರನೇ ಅಲೆ ಉತ್ತುಂಗ ಸ್ಥಿತಿಯಲ್ಲಿರುತ್ತದೆ: ತಜ್ಞ ವೈದ್ಯರ ಸಮಿತಿ

ಭಾರತದಲ್ಲಿ ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಕೋವಿಡ್-19 3ನೇ ಅಲೆ ಉತ್ತುಂಗಕ್ಕೇರುವ ಸಾಧ್ಯತೆ ಇದೆ ಎಂದು ತಜ್ಞ ವೈದ್ಯರು ಹೇಳಿದ್ದಾರೆ.

13 ವರ್ಷದ ಬಾಲಕನಿಗೂ ಕೋವಿಡ್ ಲಸಿಕೆ ಪ್ರಮಾಣಪತ್ರ; ಲಸಿಕೆ ನೀಡಿಕೆಯಲ್ಲಿ ದಾಖಲೆ ಬರೆಯುತ್ತಿರುವ ಮಧ್ಯ ಪ್ರದೇಶದಲ್ಲಿ ಗೋಲ್ ಮಾಲ್!
ದೇಶ

13 ವರ್ಷದ ಬಾಲಕನಿಗೂ ಕೋವಿಡ್ ಲಸಿಕೆ ಪ್ರಮಾಣಪತ್ರ; ಲಸಿಕೆ ನೀಡಿಕೆಯಲ್ಲಿ ದಾಖಲೆ ಬರೆಯುತ್ತಿರುವ ಮಧ್ಯ ಪ್ರದೇಶದಲ್ಲಿ ಗೋಲ್ ಮಾಲ್!

ಲಸಿಕೆ ನೀಡಿಕೆಯಲ್ಲಿ ದಾಖಲೆ ಬರೆಯುತ್ತಿರುವ ಮಧ್ಯ ಪ್ರದೇಶದಲ್ಲಿ ಮಹಾ ಎಡವಟ್ಟುಗಳ ಸರಣಿ ಆರಂಭವಾಗಿದ್ದು, ಲಸಿಕೆ ನೀಡದವರಿಗೂ ಲಸಿಕಾ ಪ್ರಮಾಣ ಪತ್ರಗಳು ದೊರೆಯುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮುಂದಿನ ವರ್ಷ ಏಳು ರಾಜ್ಯಗಳ ಚುನಾವಣೆ: ಕೋವಿಡ್ ಲಸಿಕೆ ಅಭಿಯಾನ, ರೈತರ ಪ್ರತಿಭಟನೆ ಬಿಜೆಪಿಗೆ ಸವಾಲು 
ದೇಶ

ಮುಂದಿನ ವರ್ಷ ಏಳು ರಾಜ್ಯಗಳ ಚುನಾವಣೆ: ಕೋವಿಡ್ ಲಸಿಕೆ ಅಭಿಯಾನ, ರೈತರ ಪ್ರತಿಭಟನೆ ಬಿಜೆಪಿಗೆ ಸವಾಲು 

 ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸಾಕಷ್ಟು ಹೋರಾಟ ನಡೆಸಿದ್ದ ಬಿಜೆಪಿಗೆ ಅಲ್ಪ ಹಿನ್ನಡೆಯಾಗಿದೆ. ಈ ಬಾರಿ ಗದ್ದುಗೆ ಏರುವ ಕನಸು ಕಂಡಿದ್ದ ಬಿಜೆಪಿಯ ನನಸಾಗಲಿಲ್ಲ. ತೃಣಮೂಲ ಕಾಂಗ್ರೆಸ್ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಿತು.

ರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ
ರಾಜ್ಯ

ರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ

ಲಸಿಕೆಯೊಂದರಿಂದಲೇ ಕೊರೊನಾ ಸೋಂಕಿನಿಂದ ದೂರವಿರಲು ಸಾಧ್ಯ. ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ವಿದ್ಯಾರ್ಥಿಗಳು, ಶಿಕ್ಷಕರಿಗೆ ಲಸಿಕೆ ನೀಡಿ ಬಳಿಕ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ
ರಾಜ್ಯ

ವಿದ್ಯಾರ್ಥಿಗಳು, ಶಿಕ್ಷಕರಿಗೆ ಲಸಿಕೆ ನೀಡಿ ಬಳಿಕ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ

ಕಾಲೇಜು ಪುನರಾರಂಭಿಸಲು ಮುಂದಾಗಿರುವ ರಾಜ್ಯ ಸರ್ಕಾರ ಇದಕ್ಕೂ ಮುನ್ನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಲಸಿಕೆ ನೀಡಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.