ದೇಶಕೋವ್ಯಾಕ್ಸಿನ್ 3ನೇ ಹಂತದ ಪ್ರಯೋಗ: ಲಸಿಕೆ ಹಾಕಿಸಿಕೊಂಡ ಹರಿಯಾಣ ಆರೋಗ್ಯ ಸಚಿವ್ ಅನಿಲ್ ವಿಜ್
ಕೊರೋನಾ ವೈರಸ್ ಗೆ ಲಸಿಕೆ ಕೋವ್ಯಾಕ್ಸಿನ್ ಕ್ಲಿನಿಕಲ್ ಟ್ರಯಲ್ ನ ಮೂರನೇ ಹಂತದ ಪ್ರಯೋಗ ಹರಿಯಾಣದಲ್ಲಿ ನಡೆಯಲಿದ್ದು, ಆರೋಗ್ಯ ಸಚಿವ ಅನಿಲ್ ವಿಜ್ ಅವರು ಸ್ವಯಂಪ್ರೇರಿತವಾಗಿ ಶುಕ್ರವಾರ ಮೊದಲ ಲಸಿಕೆ ಹಾಕಿಸಿಕೊಂಡಿದ್ದಾರೆ.