ರಾಜ್ಯರಾಜ್ಯದಲ್ಲಿ 29,451 ಕೋವಿಡ್ ಲಸಿಕೆ ವಿತರಣಾ ಕೇಂದ್ರಗಳ ಗುರುತು: ಸಚಿವ ಡಾ..ಕೆ.ಸುಧಾಕರ್
ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 29, 451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.