ದೇಶವ್ಯಾಕ್ಸಿನ್ ಡ್ರೈ ರನ್: ದೇಶದ 4 ರಾಜ್ಯಗಳಲ್ಲಿ 2 ದಿನ ಕೊರೋನಾ ಲಸಿಕೆ ತಾಲೀಮು!
ದೇಶದಾದ್ಯಂತ ಜನವರಿ ತಿಂಗಳಿನಲ್ಲಿ ಜನರಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನ ಚಾಲನೆಗೆ ಮುಂದಾಗಿರುವ ಕೇಂದ್ರ ಸರ್ಕಾರ, ಇದಕ್ಕಾಗಿ ಪೂರ್ವಭಾವಿಯಾಗಿ ನಾಲ್ಕು ರಾಜ್ಯಗಳಲ್ಲಿ ಸೋಮವಾರ ಮತ್ತು ಮಂಗಳವಾರ 2 ದಿನ ಲಸಿಕೆ ನೀಡಿಕೆಯ ಅಣಕು ಕಾರ್ಯಾಚರಣೆ ನಡೆಸಲಿದೆ.