ದೇಶ'ಅನಕ್ಷರಸ್ಥರು ಕೋವಿನ್ ಆಪ್ ನಲ್ಲಿ ಹೇಗೆ ನೋಂದಣಿ ಮಾಡಿಕೊಳ್ಳುತ್ತಾರೆ': ಸರ್ಕಾರದ ಲಸಿಕೆ ನೀತಿಯನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್
ಕೋವಿಡ್ -19 ಲಸಿಕೆ ಖರೀದಿ ನೀತಿ ಮತ್ತು ನೈಜ 'ಡಿಜಿಟಲ್ ಇಂಡಿಯಾ' ಪರಿಸ್ಥಿತಿಯನ್ನು ಅರಿತುಕೊಳ್ಳದೆ ಜನರು ಲಸಿಕೆ ಪಡೆಯಲು ಕೋವಿನ್ ಅಪ್ಲಿಕೇಶನ್ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕೆಂಬ ನಿಯಮದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.