ರಾಜ್ಯಬೆಂಗಳೂರಿನಲ್ಲಿ ಇಮ್ಯುನಾಲಜಿ, ಲಸಿಕಾ ಸಂಶೋಧನಾ ಕೇಂದ್ರ ಸ್ಥಾಪನೆಗೆ ಚಿಂತನೆ: ಡಾ. ಅಶ್ವತ್ಥ್ ನಾರಾಯಣ್
ಭವಿಷ್ಯದ ದಿನಗಳಲ್ಲಿ ಇಮ್ಯುನಾಲಜಿ ಅಧ್ಯಯನವು ಅತ್ಯಂತ ಪ್ರಮುಖವಾಗಲಿದ್ದು, ಇದನ್ನು ದೃಷ್ಟಿಯಲ್ಲಿರಿಸಿಕೊಂಡು ರಾಜ್ಯದಲ್ಲಿ ಅಮೆರಿಕದ ಅಟ್ಲಾಂಟಾದ ಎಮೊರಿ ಲಸಿಕಾ ಕೇಂದ್ರದ ಸಹಯೋಗದೊಂದಿಗೆ ಇಮ್ಯುನಾಲಜಿ ಮತ್ತು ಲಸಿಕಾ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಉತ್ಸುಕವಾಗಿದೆ.