vaccine supply

ಕೇಂದ್ರಾಡಳಿತ ಪ್ರದೇಶ, ರಾಜ್ಯಗಳಿಗೆ 101 ಕೋಟಿಗೂ ಅಧಿಕ ಡೋಸ್ ಕೋವಿಡ್-19 ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ
ಇಲ್ಲಿಯವರೆಗೂ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳಿಗೆ ಸುಮಾರು 101 ಕೋಟಿಗೂ ಅಧಿಕ ಡೋಸ್ ಕೋವಿಡ್-19 ಲಸಿಕೆಯನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಜೂನ್ 15 ರವರೆಗಿನ ಲಸಿಕೆ ಪೂರೈಕೆ ಮಾಹಿತಿ ಹಂಚಿಕೊಂಡ ಕೇಂದ್ರ; ಯೋಜನೆ ಸಿದ್ಧಪಡಿಸಲು ರಾಜ್ಯಗಳಿಗೆ ಸೂಚನೆ
ಲಸಿಕಾ ಕೇಂದ್ರಗಳಲ್ಲಿ ಜನದಟ್ಟಣೆ ತಪ್ಪಿಸಲು ಜೂನ್ ಮಧ್ಯ ಭಾಗದವರೆಗಿನ ಜಿಲ್ಲಾವಾರು ಮತ್ತು ವ್ಯಾಕ್ಸಿನೇಷನ್ ಕೇಂದ್ರವಾರು ಯೋಜನೆ ಸಿದ್ಧಪಡಿಸುವಂತೆ ಮತ್ತು ಅದನ್ನು ಪ್ರಚಾರ ಮಾಡುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.

ನಮ್ಮ ಲಸಿಕೆ ಪೂರೈಕೆ ಬಗ್ಗೆ ಕೆಲ ರಾಜ್ಯಗಳು ದೂರುತ್ತಿರುವುದು ನಿರಾಶಾದಾಯಕ: ಭಾರತ್ ಬಯೋಟೆಕ್
ಕೋವಾಕ್ಸಿನ್ ಲಸಿಕೆ ಪೂರೈಕೆಯ ನಮ್ಮ ಉದ್ದೇಶಗಳ ಬಗ್ಗೆ ಕೆಲವು ರಾಜ್ಯಗಳು ದೂರುತ್ತಿರುವುದು ನಿರಾಶಾದಾಯಕವಾಗಿದೆ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ಕಂಪನಿಯ ಉನ್ನತ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

