Vaccine

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,112 ಹೊಸ ಪ್ರಕರಣ ಪತ್ತೆ
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,112 ಹೊಸ ಪ್ರಕರಣ ಪತ್ತೆಯಾಗಿದೆ.

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,114 ಹೊಸ ಪ್ರಕರಣ ಪತ್ತೆ
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,114 ಹೊಸ ಪ್ರಕರಣ ಪತ್ತೆಯಾಗಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,946 ಹೊಸ ಪ್ರಕರಣ ಪತ್ತೆ
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,946 ಹೊಸ ಪ್ರಕರಣ ಪತ್ತೆಯಾಗಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,537 ಹೊಸ ಪ್ರಕರಣ ಪತ್ತೆ
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,537 ಹೊಸ ಪ್ರಕರಣ ಪತ್ತೆಯಾಗಿದೆ.

ಸರ್ವಿಕಲ್ ಕ್ಯಾನ್ಸರ್ ಗೆ ದೇಶದ ಮೊದಲ ಲಸಿಕೆ ಸೆಪ್ಟೆಂಬರ್ 1 ರಂದು ಬಿಡುಗಡೆ
ಸರ್ವಿಕಲ್ ಕ್ಯಾನ್ಸರ್ ಗೆ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ(ಡಿಬಿಟಿ) ಅಭಿವೃದ್ಧಿಪಡಿಸಿರುವ ದೇಶದ ಮೊದಲ ಲಸಿಕೆ, ಕ್ವಾಡ್ರೈವೆಲೆಂಟ್ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ...

ಕೋವಿಡ್-19: ಲಸಿಕೆ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು, 200 ಕೋಟಿ ಗೂ ಅಧಿಕ ಡೋಸ್ ಲಸಿಕೆ ನೀಡಿಕೆ
ಕೋವಿಡ್-19 ಲಸಿಕಾ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ದಾಟಿದೆ. ದೇಶದಲ್ಲಿ ಇಲ್ಲಿಯವರೆಗೂ 200 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ ಆರ್ಭಟ: ದೇಶದಲ್ಲಿಂದು 18,819 ಹೊಸ ಕೇಸ್ ಪತ್ತೆ, 39 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು, ದೇಶದಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 18,819 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 39 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ: ದೇಶದಲ್ಲಿಂದು 14,506 ಹೊಸ ಕೇಸ್ ಪತ್ತೆ, 30 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು, ದೇಶದಲ್ಲಿ ಬುಧವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 14,506 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 30 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಮುಂದುವರೆದ ಕೊರೋನಾ ಅಬ್ಬರ: ದೇಶದಲ್ಲಿಂದು 17,073 ಹೊಸ ಕೇಸ್ ಪತ್ತೆ, 21 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದ್ದು, ದೇಶದಲ್ಲಿ ಸೋಮವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 17,073 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 21 ಮಂದಿ ಸಾವನ್ನಪ್ಪಿದ್ದಾರೆ.

