Vaccine

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 11,739 ಹೊಸ ಕೇಸ್ ಪತ್ತೆ, 25 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 11,739 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 15,940 ಹೊಸ ಕೇಸ್ ಪತ್ತೆ, 20 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 15,940 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 20 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಕೊರೋನಾ ಹೆಚ್ಚಳ: ದೇಶದಲ್ಲಿಂದು 12,899 ಹೊಸ ಕೇಸ್ ಪತ್ತೆ, 15 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಭಾನುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 12,899 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ದೇಶದಲ್ಲಿಂದು 13,216 ಹೊಸ ಕೇಸ್ ಪತ್ತೆ, 23 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 13,216 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಕೊರೋನಾ ಭಾರೀ ಏರಿಕೆ: ದೇಶದಲ್ಲಿಂದು 12,213 ಹೊಸ ಕೇಸ್ ಪತ್ತೆ, 11 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 12,213 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಏರುತ್ತಿರುವ ಕೊರೋನಾ: ದೇಶದಲ್ಲಿಂದು 8,822 ಹೊಸ ಕೇಸ್ ಪತ್ತೆ, 15 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಬುಧವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,822 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 6,594 ಹೊಸ ಕೇಸ್ ಪತ್ತೆ, 6 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 6,594 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ

ಭಾರತದಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳ: ದೇಶದಲ್ಲಿಂದು 8,084 ಹೊಸ ಕೇಸ್ ಪತ್ತೆ, ಪಾಸಿಟಿವಿಟಿ ದರ ಶೇ.3.24ಕ್ಕೆ ಏರಿಕೆ
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಸೋಮವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,084 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇ.3.24ಕ್ಕೆ ಏರಿಕೆಯಾಗಿದೆ.

ಕೋವಿಡ್ ಲಸಿಕೆ: ರಾಜ್ಯದಲ್ಲಿ 11 ಕೋಟಿ ಡೋಸ್ ಲಸಿಕೆ ಮೈಲಿಗಲ್ಲು!
ಕೋವಿಡ್-19 ಲಸಿಕೆ ಅಭಿಯಾನದಲ್ಲಿ ರಾಜ್ಯವು ಶನಿವಾರ 11 ಕೋಟಿ ಗಡಿ ದಾಟಿದೆ.

