Vaccine

ಬೆಂಗಳೂರು: ಲಸಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿ, ಗನ್ ನಿಂದ ಬೆದರಿಸಿ ದರೋಡೆ
ರಾಜ್ಯ

ಬೆಂಗಳೂರು: ಲಸಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿ, ಗನ್ ನಿಂದ ಬೆದರಿಸಿ ದರೋಡೆ

ಕೊರೋನಾ ವೈರಸ್ ಗೆ ಲಸಿಕೆ ನೀಡುವ ಆರೋಗ್ಯ ಕಾರ್ಯಕರ್ತರ ಸೋಗಿನಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದರೋಡೆ ಮಾಡಿರುವ ಘಟನೆ ಯಶವಂತಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಗತ್ಯ ಬಿದ್ದರೆ ಒಮಿಕ್ರಾನ್ ಗಾಗಿ 2 ತಿಂಗಳಲ್ಲಿ ಪ್ರತ್ಯೇಕ ಲಸಿಕೆ ಸಿದ್ಧ: ಮಾಡರ್ನ ಕಂಪನಿ
ವಿದೇಶ

ಅಗತ್ಯ ಬಿದ್ದರೆ ಒಮಿಕ್ರಾನ್ ಗಾಗಿ 2 ತಿಂಗಳಲ್ಲಿ ಪ್ರತ್ಯೇಕ ಲಸಿಕೆ ಸಿದ್ಧ: ಮಾಡರ್ನ ಕಂಪನಿ

ಕೊರೋನಾ ಹೊಸ ರೂಪಾಂತರವಾದ ಒಮಿಕ್ರಾನ್, ಬ್ರಿಟನ್, ಆಸ್ಟ್ರೇಲಿಯಾ, ಜರ್ಮನಿ ಸೇರಿದಂತೆ 13 ದೇಶಗಳನ್ನು ತಲುಪಿದ್ದು ಭೀತಿ ಸೃಷ್ಟಿಸಿದೆ. 

ಕೋವಿಡ್-19: ಭಾರತದಲ್ಲಿಂದು 6,990 ಹೊಸ ಕೇಸ್ ಪತ್ತೆ, 1 ಲಕ್ಷಕ್ಕೆ ಇಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ
ದೇಶ

ಕೋವಿಡ್-19: ಭಾರತದಲ್ಲಿಂದು 6,990 ಹೊಸ ಕೇಸ್ ಪತ್ತೆ, 1 ಲಕ್ಷಕ್ಕೆ ಇಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 6,990 ಕೋವಿಡ್ ಪ್ಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕೆ ಕುಸಿದಿದೆ.

2 ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಸಾರ್ವಜನಿಕ ಸೌಲಭ್ಯಗಳ ನೀಡಲು ಸರ್ಕಾರ ಮುಂದು!
ರಾಜ್ಯ

2 ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಸಾರ್ವಜನಿಕ ಸೌಲಭ್ಯಗಳ ನೀಡಲು ಸರ್ಕಾರ ಮುಂದು!

ಹೋಟೆಲ್‌ಗಳು, ಮಾಲ್‌ಗಳು, ಸರ್ಕಾರಿ ಕಚೇರಿಗಳು, ಈಜುಕೊಳ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಎರಡು ಡೋಸ್ ಲಸಿಕೆ ಪಡೆದಿರುವ ಪ್ರಮಾಣಪತ್ರ ಹೊಂದಿರುವುದನ್ನು ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರ ಇದೀಗ 2 ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಸಾರ್ವಜನಿಕ ಸೌಲಭ್ಯಗಳ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 135 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 135 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 135 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 8,774 ಹೊಸ ಕೇಸ್ ಪತ್ತೆ, 621 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 8,774 ಹೊಸ ಕೇಸ್ ಪತ್ತೆ, 621 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8,774 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 621 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಓಮಿಕ್ರಾನ್ ಆತಂಕ: ಸರ್ಕಾರಿ ಕಚೇರಿ ಸೇರಿ ವಿವಿಧೆಡೆ ಉದ್ಯೋಗಿಗಳಿಗೆ ಎರಡೂ ಡೋಸ್ ಲಸಿಕೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ರಾಜ್ಯ

ಓಮಿಕ್ರಾನ್ ಆತಂಕ: ಸರ್ಕಾರಿ ಕಚೇರಿ ಸೇರಿ ವಿವಿಧೆಡೆ ಉದ್ಯೋಗಿಗಳಿಗೆ ಎರಡೂ ಡೋಸ್ ಲಸಿಕೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ವಿಶ್ವದಾದ್ಯಂತ ಆತಂಕ ಸೃಷ್ಟಿಸುವ ಓಮಿಕ್ರಾನ್ ತಳಿಯ ಕೊರೋನಾ ಸೋಂಕಿನ ಬಗ್ಗೆ ರಾಜ್ಯದಲ್ಲೂ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶನಿವಾರ ಶನಿವಾರ ಮಹತ್ವದ ಸಭೆ ನಡೆಸಲಾಗಿದ್ದು, ಸರ್ಕಾರಿ ಕಚೇರಿ ಸೇರಿ ವಿವಿಧೆಡೆ ಉದ್ಯೋಗಿಗಳಿಗೆ ಎರಡೂ ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ.

ಕೋವಿಡ್-19: ಭಾರತದಲ್ಲಿಂದು 8,318 ಹೊಸ ಕೇಸ್ ಪತ್ತೆ, 465 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 8,318 ಹೊಸ ಕೇಸ್ ಪತ್ತೆ, 465 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8,318 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 465 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 10,549 ಹೊಸ ಕೇಸ್ ಪತ್ತೆ, 488 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 10,549 ಹೊಸ ಕೇಸ್ ಪತ್ತೆ, 488 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,549 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 488 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.