Vaccine

ಕೋವಿಡ್ ಲಸಿಕಾ ಅಭಿಯಾನ ತೀವ್ರಗೊಳಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ
ರಾಜ್ಯ

ಕೋವಿಡ್ ಲಸಿಕಾ ಅಭಿಯಾನ ತೀವ್ರಗೊಳಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2ನೇ ಡೋಸ್ ರಾಜದ್ಯ ಸರಾಸರಿಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಭಾರತದಲ್ಲಿಂದು ಕೊರೋನಾ ಅಬ್ಬರ ಇಳಿಕೆ: ದೇಶದಲ್ಲಿಂದು 9,119 ಹೊಸ ಕೇಸ್ ಪತ್ತೆ, 396 ಮಂದಿ ಸಾವು
ದೇಶ

ಭಾರತದಲ್ಲಿಂದು ಕೊರೋನಾ ಅಬ್ಬರ ಇಳಿಕೆ: ದೇಶದಲ್ಲಿಂದು 9,119 ಹೊಸ ಕೇಸ್ ಪತ್ತೆ, 396 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 9,119 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 396 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 7,579 ಹೊಸ ಕೇಸ್ ಪತ್ತೆ, 236 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 7,579 ಹೊಸ ಕೇಸ್ ಪತ್ತೆ, 236 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7,579 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 236 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ರಾಜ್ಯದಲ್ಲಿ 7 ಕೋಟಿ ಡೋಸ್‌ ಲಸಿಕೆ ವಿತರಣೆ
ರಾಜ್ಯ

ಕೋವಿಡ್-19: ರಾಜ್ಯದಲ್ಲಿ 7 ಕೋಟಿ ಡೋಸ್‌ ಲಸಿಕೆ ವಿತರಣೆ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 2.83ಲಕ್ಷ ಡೋಸ್‌ ಕೋವಿಡ್ ಲಸಿಕೆಗಳನ್ನು ವಿತರಿಸಲಾಗಿದ್ದು, ಇದರೊಂದಿಗೆ ಈವರೆಗೆ ರಾಜ್ಯದಲ್ಲಿ ನೀಡಲಾದ ಒಟ್ಟು ಡೋಸ್‌ಗಳ ಸಂಖ್ಯೆ 7 ಕೋಟಿಯ ಗಡಿ ದಾಟಿದೆ.

ಕೋವಿಡ್-19: ದೇಶದಲ್ಲಿಂದು 10,488 ಹೊಸ ಕೇಸ್ ಪತ್ತೆ, 313 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 10,488 ಹೊಸ ಕೇಸ್ ಪತ್ತೆ, 313 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,488 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ , 313 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ದೇಶದಲ್ಲಿಂದು 10,302 ಹೊಸ ಕೇಸ್ ಪತ್ತೆ, 267 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 10,302 ಹೊಸ ಕೇಸ್ ಪತ್ತೆ, 267 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,302 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 267 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ದೇಶದಲ್ಲಿಂದು 11,191 ಹೊಸ ಕೇಸ್ ಪತ್ತೆ, 459 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 11,191 ಹೊಸ ಕೇಸ್ ಪತ್ತೆ, 459 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 11,191 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 459 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ಶೇಕಡಾ 90 ರಷ್ಟು ಕೋವಿಡ್ ಲಸಿಕೆ ನೀಡಿಕೆ ಕಷ್ಟಸಾಧ್ಯ
ರಾಜ್ಯ

ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ಶೇಕಡಾ 90 ರಷ್ಟು ಕೋವಿಡ್ ಲಸಿಕೆ ನೀಡಿಕೆ ಕಷ್ಟಸಾಧ್ಯ

ಅರ್ಹ ಜನಸಂಖ್ಯೆಯ ಶೇಕಡ 90 ರಷ್ಟು ಲಸಿಕೆ ಹಾಕುವ ತನ್ನ ನಿರೀಕ್ಷಿತ ಗುರಿ ತಲುಪಲು ರಾಜ್ಯ ಸರ್ಕಾರಕ್ಕೆ ಇನ್ನೂ ಕೇವಲ ಎರಡು ತಿಂಗಳು ಬಾಕಿಯಿದೆ. ಅಷ್ಟರೊಳಗೆ ಕೋವಿಡ್-19 ಎರಡು ಡೋಸ್ ಗಳೊಂದಿಗೆ ಕೇವಲ ಶೇ.82 ರಷ್ಟು ವಯಸ್ಕರಿಗೆ ಮಾತ್ರ ಲಸಿಕೆ ಹಾಕಬಹುದೆಂದು ಸ್ವತಂತ್ರ ಸಾರ್ವಜನಿಕ ಆರೋಗ್ಯ ನೀತಿ ವಿಶ್ಲೇಷಕ ಡಾ. ಚಂದ್ರಕಾಂತ್ ಲಹರಿಯಾ ಅಭಿಪ್ರಾಯಪಟ್ಟಿದ್ದಾರೆ. 

ಕೋವಿಡ್-19: ಭಾರತದಲ್ಲಿಂದು 10,197 ಹೊಸ ಕೇಸ್ ಪತ್ತೆ, 301 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 10,197 ಹೊಸ ಕೇಸ್ ಪತ್ತೆ, 301 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,197 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 301 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.