Vaccine

ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 8,865 ಹೊಸ ಕೇಸ್ ಪತ್ತೆ, 197 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8,865 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 197 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯಗಳ ಬಳಿ ಬಳಕೆಯಾಗದ 20.20 ಕೋಟಿ ಕೋವಿಡ್-19 ಲಸಿಕೆ ಲಭ್ಯವಿದೆ: ಕೇಂದ್ರ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ಬಳಕೆಯಾಗದ 20.20 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ -19 ಲಸಿಕೆ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 10,229 ಹೊಸ ಕೇಸ್ ಪತ್ತೆ, 125 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,229 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 125 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 124 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 124 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 11,271 ಹೊಸ ಕೇಸ್ ಪತ್ತೆ, 285 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 11,271 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 285 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಸೆಪ್ಟೆಂಬರ್ 27 ರವರೆಗೆ ಹಿರಿಯರಿಗೆ 17. 26 ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಿಕೆ- ಕೇಂದ್ರ ಸರ್ಕಾರ
ದೇಶದಲ್ಲಿ ಸೆಪ್ಟೆಂಬರ್ 27ರವರೆಗೆ ವಯೋವೃದ್ಧರು ಹಾಗೂ ವಿಶೇಷ ಚೇತನರಿಗೆ ಹತ್ತಿರದ ಕೋವಿಡ್ ಲಸಿಕಾ ಕೇಂದ್ರಗಳಿಂದ ಸುಮಾರು 17.26 ಕೋಟಿ ಡೋಸ್ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.

ನಗರದಲ್ಲಿ 5 ಲಕ್ಷ ಜನರು ನಿಗದಿತ ಸಮಯದಲ್ಲಿ 2ನೇ ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ!
ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದವರು 2ನೇ ಡೋಸ್ ಪಡೆಯಲು ಹಿಂದೇಟು ಹಾಕುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, 2ನೇ ಡೋಸ್ ಲಸಿಕೆ ಹಾಕಲು ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದೆ.

ಲಸಿಕೆ ಕುರಿತು ಅರಿವಿನ ಕೊರತೆ: ಮಕ್ಕಳಲ್ಲಿ ಹೆಚ್ಚುತ್ತಿರುವ ನ್ಯುಮೋನಿಯಾ, ಆತಂಕ ಸೃಷ್ಟಿ
ಲಸಿಕೆ ಕುರಿತು ಪೋಷಕರಲ್ಲಿ ಅರಿವಿನ ಕೊರತೆಗಳಿದ್ದು, ಇದರಿಂದಾಗಿ 5 ವರ್ಷದೊಳಗಿನ ಮಕ್ಕಳಲ್ಲಿ ನ್ಯುಮೋನಿಯಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಹೆಚ್ಚಿಸಿದೆ.

ರಾಜ್ಯಗಳ ಬಳಿ ಬಳಕೆಯಾಗದ 18.53 ಕೋಟಿ ಕೋವಿಡ್-19 ಲಸಿಕೆ ಲಭ್ಯವಿದೆ: ಕೇಂದ್ರ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ಬಳಕೆಯಾಗದ 18.53 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ -19 ಲಸಿಕೆ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

