Vaccine

ಹೆಪಟೈಟಿಸ್ ಬಿ ವೈರಸ್ ಮುಕ್ತ ರಾಜ್ಯವಾಗಿಸುವ ಗುರಿ: ಲಸಿಕೆ ನೀಡಲು ಸರ್ಕಾರ ಮುಂದು!
ಹೆಪಟೈಟಿಸ್ ಬಿ ಮತ್ತು ಸಿ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ಕುರಿತು ಆರೋಗ್ಯ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ. ರಾಜ್ಯವನ್ನುಹೆಪಟೈಟಿಸ್ ಬಿ ವೈರಸ್ ಮುಕ್ತವಾಗಿಸುವ ಗುರಿಯನ್ನು ಇಟ್ಟುಕೊಂಡಿರುವ ರಾಜ್ಯ ಸರ್ಕಾರವು, ಇದೀಗ ಲಸಿಕೆ ನೀಡಲು ಹೊಸ ಕಾರ್ಯಕ್ರಮಗಳ ಆರಂಭಿಸಲು ಮುಂದಾಗಿದೆ.

ಮುಂಗಾರು ಮಳೆ: ಬೆಂಗಳೂರಿನಲ್ಲಿ ಜ್ವರದ ಲಸಿಕೆಗೆ ಬೇಡಿಕೆ ಹೆಚ್ಚಳ
ಆಷಾಢ ಮಾಸ...ಮುಂಗಾರು ಮಳೆ...ಹಲವು ವಾಹಕಗಳಿಂದ ಹರಡುವ ಮತ್ತು ನೀರಿನ ಮಾಲಿನ್ಯ ಸಂಬಂಧಿತ ಕಾಯಿಲೆಗಳ ಹೆಚ್ಚಳದಿಂದಾಗಿ ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಜನರು ಜ್ವರದಿಂದ ಲಸಿಕೆಗಳನ್ನು ತೆಗೆದುಕೊಳ್ಳಲು ಮುಂದೆ ಬರುತ್ತಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 3,720 ಹೊಸ ಕೇಸ್ ಪತ್ತೆ, 20 ಮಂದಿ ಸಾವು
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,720 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಕೋವಿಡ್-19: ಭಾರತದಲ್ಲಿಂದು 5,874 ಹೊಸ ಕೋಸ್ ಪತ್ತೆ, 25 ಮಂದಿ ಸಾವು
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 5,874 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 25 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್: ಭಾರತದಲ್ಲಿಂದು 7,171 ಹೊಸ ಕೇಸ್ ಪತ್ತೆ, 40 ಮಂದಿ ಸಾವು
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7,171 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 40 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಕೋವಿಡ್-19: ಭಾರತದಲ್ಲಿಂದು 7,533 ಹೊಸ ಕೇಸ್ ಪತ್ತೆ, 44 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,533 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್-19: ದೇಶದಲ್ಲಿಂದು 9,629 ಹೊಸ ಕೇಸ್ ಪತ್ತೆ, 29 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,629 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್-19: ದೇಶದಲ್ಲಿಂದು 6,904 ಸೋಂಕು ಪತ್ತೆ, 65 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ!
ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,904 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್-19: ದೇಶದಲ್ಲಿಂದು 10,112 ಹೊಸ ಕೇಸ್ ಪತ್ತೆ, 29 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,112 ಹೊಸ ಪ್ರಕರಣಗಳು ಪತ್ತೆಯಾಗಿವೆ.

