Vaccine

ಕೋವಿಡ್-19: ಭಾರತದಲ್ಲಿಂದು 11,903 ಹೊಸ ಕೇಸ್ ಪತ್ತೆ, 311 ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 11,903 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 311 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ದೇಶದಲ್ಲಿಂದು 12,718 ಹೊಸ ಕೇಸ್ ಪತ್ತೆ, 251 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12,514 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 251 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮುಂದಿನ ವರ್ಷ 5 ಬಿಲಿಯನ್ ಕೋವಿಡ್ ಲಸಿಕೆಗಳನ್ನು ತಯಾರಿಸಲು ಭಾರತ ಸಿದ್ಧವಾಗಿದೆ: ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಜಗತ್ತಿಗೆ ಸಹಾಯ ಮಾಡಲು ಭಾರತವು ಮುಂದಿನ ವರ್ಷ 5 ಬಿಲಿಯನ್ ಕೋವಿಡ್ ಲಸಿಕೆ ಡೋಸ್ಗಳನ್ನು ಉತ್ಪಾದಿಸಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 14,313 ಹೊಸ ಕೇಸ್ ಪತ್ತೆ, 549 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 14,313 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 549 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಡೆಲ್ಟಾ ರೂಪಾಂತರಿ ವೈರಸ್ ಆತಂಕ: ಕೋವಿಡ್ ಲಸಿಕೆ ಅಭಿಯಾನ ಚರುಕುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ!
ರಾಜ್ಯದಲ್ಲಿ ಡೆಲ್ಟಾ ರೂಪಾಂತರಿ ವೈರಸ್ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ ಚುರುಕುಗೊಳಿಸುವಂತೆ ತಜ್ಞರು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆಸಲಹೆ ನೀಡಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 14,348 ಹೊಸ ಕೇಸ್ ಪತ್ತೆ, 805 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 14,348 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 805 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 16,156 ಹೊಸ ಕೇಸ್ ಪತ್ತೆ, 733 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 16,156 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 733 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 13,451 ಹೊಸ ಕೇಸ್ ಪತ್ತೆ, 585 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 13,451 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 585 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 107.81 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 107.81 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ.

