Vaccine

ಕೋವಿಡ್-19: ಭಾರತದಲ್ಲಿಂದು 14,306 ಹೊಸ ಕೇಸ್ ಪತ್ತೆ, 443 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 14,306 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 106.79 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 106.79 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 15,906 ಹೊಸ ಕೇಸ್ ಪತ್ತೆ, 561 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 15,906 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 561 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 16,326 ಹೊಸ ಕೇಸ್ ಪತ್ತೆ, 666 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 16,326 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 666 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 105.7 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 105.7 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ.

100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿ ಭಾರತ ಹೊಸ ಮೈಲಿಗಲ್ಲು; ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ
ಭಾರತವು ಗುರುವಾರ ಬೆಳಗ್ಗೆ ದಾಖಲೆಯ 100 ಕೋಟಿ ಡೋಸ್ ಲಸಿಕೆ ನೀಡುವ ಮುಖಾಂತರ ಹೊಸ ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದು, ಲಸಿಕೆ ಅಭಿಯಾನ ಆರಂಭವಾಗ 279 ದಿನಗಳಲ್ಲಿ ಭಾರತ 100 ಕೋಟಿ ಡೋಸ್ ಲಸಿಕೆ ಸಾಧನೆ ಮಾಡಿದಂತಾಗಿದೆ. ಈ ನಡುವೆ ಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪೈಕಿ ಕರ್ನಾಟಕಕ್ಕೂ ಸ್ಥಾನ ಸಿಕ್ಕಿದೆ.

ಬಿಬಿಎಂಪಿಯಿಂದ ಇಂದು ವಿಶೇಷ ಲಸಿಕಾ ಮೇಳ ಆಯೋಜನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಅ.22 ರಂದು ಆಯೋಜಿಸಿರುವ ವಿಶೇಷ ಲಸಿಕಾ ಮೇಳದಲ್ಲಿ ಈ ವರೆಗೆ ಲಸಿಕೆ ಪಡೆಯದವರನ್ನು ಗುರ್ತಿಸಿ ಲಸಿಕೆ ನೀಡುವ ವ್ಯವಸ್ಥೆ ಮಾಡುವಂತೆ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಎಲ್ಲಾ ವಲಯಗಳ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ನಗರದಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು ಬಿಬಿಎಂಪಿ ಮುಂದು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನವನ್ನು ಮುಂದಿನ ದಿನಗಳಲ್ಲಿ ತೀವ್ರಗೊಳಿಸಲು ಬಿಬಿಎಂಪಿ ನಿರ್ಧರಿಸಿದೆ.

ಕೋವಿಡ್-19: ಭಾರತದಲ್ಲಿಂದು 15,786 ಹೊಸ ಕೇಸ್ ಪತ್ತೆ, 231 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 15,786 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 231 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

