Vaccine

100 ಕೋಟಿ ಡೋಸ್ ಲಸಿಕೆ ಪೂರೈಸಿದ ಭಾರತ: ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕಿ ಶ್ಲಾಘನೆ
ದೇಶ

100 ಕೋಟಿ ಡೋಸ್ ಲಸಿಕೆ ಪೂರೈಸಿದ ಭಾರತ: ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕಿ ಶ್ಲಾಘನೆ

ಸದೃಢವಾದ ನಾಯಕತ್ವ ಇಲ್ಲದೆ ಅತಿ ಕಡಿಮೆ ಅವಧಿಯಲ್ಲಿ ಈ ಮಹತ್ತರವಾದ ಸಾಧನೆ ಮಾಡಲು ಖಂಡಿತಾ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.  

ಕೋವಿಡ್-19: ಭಾರತದಲ್ಲಿಂದು 14,623 ಹೊಸ ಕೇಸ್ ಪತ್ತೆ, 197 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 14,623 ಹೊಸ ಕೇಸ್ ಪತ್ತೆ, 197 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 14,623 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 197 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯಗಳ ಬಳಿ ಇನ್ನೂ 10.42 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ
ದೇಶ

ರಾಜ್ಯಗಳ ಬಳಿ ಇನ್ನೂ 10.42 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ

ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ 10.42 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.

ಭಾರತದಲ್ಲಿ ದೂರಾಗುತ್ತಿರುವ ಕೊರೋನಾ 3ನೇ ಅಲೆ ಆತಂಕ: ದೇಶದಲ್ಲಿಂದು 13,058 ಹೊಸ ಕೇಸ್ ಪತ್ತೆ, 164 ಮಂದಿ ಸಾವು
ದೇಶ

ಭಾರತದಲ್ಲಿ ದೂರಾಗುತ್ತಿರುವ ಕೊರೋನಾ 3ನೇ ಅಲೆ ಆತಂಕ: ದೇಶದಲ್ಲಿಂದು 13,058 ಹೊಸ ಕೇಸ್ ಪತ್ತೆ, 164 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ 3ನೇ ಅಲೆ ಆತಂಕ ದೂರಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 13,058 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 164 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 102 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 102 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 102 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಭಾರತದಲ್ಲಿ ಇಳಿದ ಮಹಾಮಾರಿ ಕೊರೋನಾ ಆರ್ಭಟ: ದೇಶದಲ್ಲಿಂದು 13,596 ಹೊಸ ಕೇಸ್ ಪತ್ತೆ, 166 ಮಂದಿ ಸಾವು
ದೇಶ

ಭಾರತದಲ್ಲಿ ಇಳಿದ ಮಹಾಮಾರಿ ಕೊರೋನಾ ಆರ್ಭಟ: ದೇಶದಲ್ಲಿಂದು 13,596 ಹೊಸ ಕೇಸ್ ಪತ್ತೆ, 166 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 13,596 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 166 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 101.7 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 101.7 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 101.7 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 14,146 ಹೊಸ ಕೇಸ್ ಪತ್ತೆ, 144 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 14,146 ಹೊಸ ಕೇಸ್ ಪತ್ತೆ, 144 ಮಂದಿ ಸಾವು

ಕೊರೋನಾ 3ನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 14,146 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 144 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ದೇಶಾದ್ಯಂತ 97 ಕೋಟಿ 23 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಿಕೆ: ಕೇಂದ್ರ ಆರೋಗ್ಯ ಸಚಿವಾಲಯ
ದೇಶ

ದೇಶಾದ್ಯಂತ 97 ಕೋಟಿ 23 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಿಕೆ: ಕೇಂದ್ರ ಆರೋಗ್ಯ ಸಚಿವಾಲಯ

ದೇಶಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ಲಸಿಕಾ ಅಭಿಯಾನದಡಿ ಇದುವರೆಗೆ, 97 ಕೋಟಿ 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ನಿನ್ನೆ ಒಂದೇ ದಿನ 8 ಲಕ್ಷ 36 ಸಾವಿರಕ್ಕೂ ಅಧಿಕ ಮಂದಿ ಲಸಿಕೆ ಡೋಸ್‌ಗಳನ್ನು ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.