Vaccine

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 3.82 ಲಕ್ಷ ಹೊಸ ಕೇಸ್ ಪತ್ತೆ, 3,780 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 3.82 ಲಕ್ಷ ಹೊಸ ಕೇಸ್ ಪತ್ತೆ, 3,780 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 3,82 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಕೋವಿಡ್-19: ದೇಶದಲ್ಲಿಂದು 3.57 ಲಕ್ಷ ಹೊಸ ಕೇಸ್ ಪತ್ತೆ, 3,449 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 3.57 ಲಕ್ಷ ಹೊಸ ಕೇಸ್ ಪತ್ತೆ, 3,449 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 3,57 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿದೆ.

ಕೋವಿಡ್-19: ದೇಶದಲ್ಲಿಂದು 3.68 ಲಕ್ಷ ಹೊಸ ಕೇಸ್ ಪತ್ತೆ, 3,417 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 3.68 ಲಕ್ಷ ಹೊಸ ಕೇಸ್ ಪತ್ತೆ, 3,417 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಎಂದಿನಿಂತೆ ಮುಂದುವರೆದಿದ್ದು, ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 3,68,147 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ದೇಶದಲ್ಲಿಂದು 3.92 ಲಕ್ಷ ಹೊಸ ಕೇಸ್ ಪತ್ತೆ, 3,689 ಮಂದಿ ಸಾವು
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ದೇಶದಲ್ಲಿಂದು 3.92 ಲಕ್ಷ ಹೊಸ ಕೇಸ್ ಪತ್ತೆ, 3,689 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ದೈನಂದಿನ ಪ್ರಕರಣಗಳ ಸಂಖ್ಯೆ ಅಧಿಕವಾಗಿ ದಾಖಲಾಗುತ್ತಿದೆ. ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 3,92,488 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3,689 ಮಂದಿ ಸಾವು ಸಂಭವಿಸಿದೆ...

ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚ: ಸಿಎಂ ಯಡಿಯೂರಪ್ಪ
ರಾಜ್ಯ

ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚ: ಸಿಎಂ ಯಡಿಯೂರಪ್ಪ

ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ. ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಿರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 

ಭಾರತದಲ್ಲಿ ಕೊರೋನಾ ಸ್ಪೋಟ: ದೇಶದಲ್ಲಿಂದು 4 ಲಕ್ಷಕ್ಕೂ ಹೆಚ್ಚು ಕೇಸ್ ಪತ್ತೆ, 3,523 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಸ್ಪೋಟ: ದೇಶದಲ್ಲಿಂದು 4 ಲಕ್ಷಕ್ಕೂ ಹೆಚ್ಚು ಕೇಸ್ ಪತ್ತೆ, 3,523 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ ಭಾರೀ ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಶನಿವಾರ ಸೋಂಕು ಮತ್ತೊಂದು ದಾಖಲೆ ಸೃಷ್ಟಿಸಿದೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 4,01,993 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3523 ಮಂದಿ ಸಾವನ್ನಪ್ಪಿದ್ದಾರೆ. 

ಸಂಗ್ರಹ ಕೊರತೆ: ಬಹುತೇಕ ರಾಜ್ಯಗಳಲ್ಲಿ ಮೇ 1ರಿಂದ ವಯಸ್ಕರಿಗೆ ಸಾಮೂಹಿಕ ಲಸಿಕೆ ಅಭಿಯಾನ ಆರಂಭ ಅನುಮಾನ!
ದೇಶ

ಸಂಗ್ರಹ ಕೊರತೆ: ಬಹುತೇಕ ರಾಜ್ಯಗಳಲ್ಲಿ ಮೇ 1ರಿಂದ ವಯಸ್ಕರಿಗೆ ಸಾಮೂಹಿಕ ಲಸಿಕೆ ಅಭಿಯಾನ ಆರಂಭ ಅನುಮಾನ!

ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಕೋವಿಡ್ ಲಸಿಕೆ ಹಾಕುವ ಕೇಂದ್ರ ಸರ್ಕಾರದ ಉದ್ದೇಶಿತ ಅಭಿಯಾನ ಬಹುತೇಕ ರಾಜ್ಯಗಳಲ್ಲಿ ನಾಳೆ ಆರಂಭವಾಗುವುದು ಸಂಶಯವಾಗಿದೆ.

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 3.86 ಲಕ್ಷ ಹೊಸ ಕೇಸ್ ಪತ್ತೆ, 3,498 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 3.86 ಲಕ್ಷ ಹೊಸ ಕೇಸ್ ಪತ್ತೆ, 3,498 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಮತ್ತೆ ಸೋಂಕು ಮತ್ತು ಸಾವು ಎರಡರಲ್ಲೂ ಸಾರ್ವಜಕಾಲಿಕ ದಾಖಲೆ ಸೃಷ್ಟಿಸಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 3,86,452 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3498 ಮಂದಿ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಸರಬರಾಜಿನಲ್ಲಿ ವ್ಯತ್ಯಯ ಕಂಡು ಬಂದಿರುವುದರಿಂದ ಪ್ರಸ್ತುತ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆಯನ್ನು ನೀಡಲಾಗುವುದು.