Vaccine

ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ: ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ದೇಶ

ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ: ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

18 ವರ್ಷ ಮೇಲ್ಪಟ್ಟವರಿಗೆ ಶನಿವಾರದಿಂದ ಉಚಿತ ಲಸಿಕೆ ನೀಡುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೊರೋನಾ 2ನೇ ಅಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ: ಪ್ರಧಾನಿ ಮೋದಿ
ದೇಶ

ಕೊರೋನಾ 2ನೇ ಅಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ: ಪ್ರಧಾನಿ ಮೋದಿ

ಕೊರೋನಾ ವೈರಸ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದ್ದು, ಎರಡನೇ ಅಲೆ ಇಡೀ ದೇಶವನ್ನು ಬೆಚ್ಚಿಬೀಳುವಂತೆ ಮಾಡಿದೆ ಎಂದು ಪ್ರಧಾನಿಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 3.49 ಲಕ್ಷ ಹೊಸ ಕೇಸ್ ಪತ್ತೆ, 2,767 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 3.49 ಲಕ್ಷ ಹೊಸ ಕೇಸ್ ಪತ್ತೆ, 2,767 ಮಂದಿ ಸಾವು

ದೇಶದಲ್ಲಿ ಕೊರೋನಾ ಮತ್ತಷ್ಟು ಭೀಕರತೆ ಪ್ರದರ್ಶಿಸುತ್ತಿದ್ದು, ಸತತ 4ನೇ ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಭಾನುವಾರ ಒಂದೇ ದಿನ 3,49,691 ಪ್ರಕರಣಗಳು ದಾಖಲಾಗಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,69,60,172ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಲಸಿಕೆ ವಿತರಣೆಯಲ್ಲಿ ತಾರತಮ್ಯ; ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಕೇಂದ್ರದ ಒಲವು: ಮಮತಾ ಬ್ಯಾನರ್ಜಿ ಆರೋಪ
ದೇಶ

ಲಸಿಕೆ ವಿತರಣೆಯಲ್ಲಿ ತಾರತಮ್ಯ; ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಕೇಂದ್ರದ ಒಲವು: ಮಮತಾ ಬ್ಯಾನರ್ಜಿ ಆರೋಪ

ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರವು ಕೆಲವು ರಾಜ್ಯಗಳ ಮೇಲೆ ಒಲವು ತೋರುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಆರೋಪಿಸಿದ್ದಾರೆ. 

ಭಾರತದಲ್ಲಿ ಕೊರೋನಾ ಸ್ಫೋಟ: ದೇಶದಲ್ಲಿಂದು ದಾಖಲೆಯ 3.46 ಲಕ್ಷ ಹೊಸ ಕೇಸ್ ಪತ್ತೆ, 2,624 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಸ್ಫೋಟ: ದೇಶದಲ್ಲಿಂದು ದಾಖಲೆಯ 3.46 ಲಕ್ಷ ಹೊಸ ಕೇಸ್ ಪತ್ತೆ, 2,624 ಮಂದಿ ಸಾವು

ಶನಿವಾರ ಭಾರತದಲ್ಲಿ ವಿಶ್ವದಾಖಲೆ ಸೃಷ್ಟಿಸಿದ್ದ ಕೊರೋನಾ ವೈರಸ್ ಸ್ಫೋಟ ಮುಂದುವರೆಸಿದ್ದು, ಸತತ 4ನೇ ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. 

ರೂ.400 ಕೋಟಿ ವೆಚ್ಚದಲ್ಲಿ 1 ಕೋಟಿ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ಒಪ್ಪಿಗೆ
ರಾಜ್ಯ

ರೂ.400 ಕೋಟಿ ವೆಚ್ಚದಲ್ಲಿ 1 ಕೋಟಿ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ಒಪ್ಪಿಗೆ

ಬರುವ ಮೇ.1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿರುವ ಹಿನ್ನೆಲೆಯಲ್ಲಿ ರೂ.400 ಕೋಟಿ ವೆಚ್ಚದಲ್ಲಿ 1 ಕೋಟಿ ಲಸಿಕೆ ಖರೀದಿ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. 

ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೋವಿಡ್ ಲಸಿಕೆ ಅಭಿಯಾನ 'ಆರ್-ಸುರಕ್ಷಾ' ಮೇ 1ಕ್ಕೆ ಆರಂಭ
ವಾಣಿಜ್ಯ

ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೋವಿಡ್ ಲಸಿಕೆ ಅಭಿಯಾನ 'ಆರ್-ಸುರಕ್ಷಾ' ಮೇ 1ಕ್ಕೆ ಆರಂಭ

ಕೊರೋನಾ ಲಸಿಕೆ ಅಭಿಯಾನವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮೇ1ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲಾ ಲಸಿಕೆ ನೀಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ಲಸಿಕೆ ಉತ್ಪಾದಕರಿಂದ ಕೊರೋನಾ ಖರೀದಿಸಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತಿದೆ.

ಭಾರತದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿ ಮತ್ತೆ ದಾಖಲೆಯ 3.32 ಲಕ್ಷ ಹೊಸ ಕೇಸ್ ಪತ್ತೆ, 2,263 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿ ಮತ್ತೆ ದಾಖಲೆಯ 3.32 ಲಕ್ಷ ಹೊಸ ಕೇಸ್ ಪತ್ತೆ, 2,263 ಮಂದಿ ಸಾವು

ಕೊರೋನಾ ವೈರಸ್ ಮಹಾಮಾರಿ ಭಾರತದಲ್ಲಿ ಮತ್ತೊತಂದು ಜಾಗತಿಕ ದಾಖಲೆ ಸೃಷ್ಟಿಸಿದೆ. ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,32,730 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,62,63,695ಕ್ಕೆ ಏರಿಕೆಯಾಗಿದೆ.

ಕೊರೋನಾ ಸ್ಫೋಟ: ದೇಶದಲ್ಲಿಂದು 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 2,104 ಮಂದಿ ಸಾವು
ದೇಶ

ಕೊರೋನಾ ಸ್ಫೋಟ: ದೇಶದಲ್ಲಿಂದು 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 2,104 ಮಂದಿ ಸಾವು

ಭಾರತದಲ್ಲಿ ಕೊರೋನಾ ಸ್ಫೋಟ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.