Vaccine

ಏಪ್ರಿಲ್ 24 ರಿಂದ 18 ವರ್ಷದ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆಗಾಗಿ ನೋಂದಣಿ ಪ್ರಾರಂಭ
ಏ.24 ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಲಸಿಕೆಗಾಗಿ ನೋಂದಣಿ ಪ್ರಾರಂಭವಾಗಲಿದೆ.

ಲಸಿಕೆ ನೀತಿ ಪುನರ್ ವಿಮರ್ಶಿಸಿ, ಏಕರೂಪ ದರ ನಿಗದಿ ಮಾಡಿ: ಪ್ರಧಾನಿ ಮೋದಿಗೆ ಸೋನಿಯಾ ಗಾಂಧಿ ಆಗ್ರಹ
ಕೋವಿಡ್-19 ಲಸಿಕೆ ನೀತಿಯನ್ನು ಪುನರ್ ವಿಮರ್ಶೆ ಮಾಡಿ ಏಕ ರೂಪ ದರ ನಿಗದಿಪಡಿಸುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಕೋವಿಶೀಲ್ಡ್ ಲಸಿಕೆಯ ದರ ಪ್ರಕಟಿಸಿದ ಸೆರಂ ಇನ್ಸ್ ಟಿಟ್ಯೂಟ್, ಲಸಿಕೆ ದರ ಹೀಗಿದೆ...
ಕೇಂದ್ರ ಸರ್ಕಾರದ ನಿರ್ದೇಶನದ ಪ್ರಕಾರ, ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಒದಗಿಸುತ್ತಿರುವ ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಕೋವಿಶೀಲ್ಡ್ ಲಸಿಕೆಯ ದರವನ್ನು ಪ್ರಕಟಿಸಿದೆ.

ಭಾರತದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿಂದು 2.95 ಲಕ್ಷ ಹೊಸ ಕೇಸ್ ಪತ್ತೆ, 2,023 ಮಂದಿ ಸಾವು
ಭಾರತದಲ್ಲಿ ಕೊರೋನಾ ಆಬ್ಬರ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,95,041 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 2.59 ಲಕ್ಷ ಕೇಸ್ ಪತ್ತೆ, 1,761 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದಲ್ಲಿಂದು 2,59,170 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

45 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿ, ಕುಟುಂಬಸ್ಥರಿಗೆ ಲಸಿಕೆ ಕಡ್ಡಾಯ- ಪ್ರವೀಣ್ ಸೂದ್
ಕೋವಿಡ್ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ದೇಶದಲ್ಲಿ 92 ದಿನಗಳಲ್ಲಿ ಸುಮಾರು 12 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಸರ್ಕಾರ
ದೇಶದಲ್ಲಿ ಕೇವಲ 92 ದಿನಗಳಲ್ಲಿ 12 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಈ ರೀತಿ ಅತಿ ವೇಗದಲ್ಲಿ ಲಸಿಕೆ ನೀಡಿದ ರಾಷ್ಟ್ರ ಭಾರತವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಹೇಳಿದೆ. ಅಮೆರಿಕ 97 ದಿನಗಳನ್ನು ತೆಗೆದುಕೊಂಡರೆ, ಚೀನಾ 108 ದಿನಗಳನ್ನು ತೆಗೆದುಕೊಂಡಿದೆ.

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 2.34 ಲಕ್ಷ ಕೇಸ್ ಪತ್ತೆ, 1,341 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಸತತ 3ನೇ ದಿನವೂ 2 ಲಕ್ಷಕ್ಕಿಂತಲೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್-19: ದೇಶದಲ್ಲಿಂದು 2,17,353 ಹೊಸ ಕೇಸ್ ಪತ್ತೆ, 1,185 ಮಂದಿ ಸಾವು
ಭಾರತದಲ್ಲಿ ಕೊರೋನಾ ಎರಡನೇ ಅಲೆ ಭಯಾನಕವಾಗಿ ಬೀಸುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 2,17,353 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

