Vaccine

ಕೋವಿನ್ ಪೋರ್ಟಲ್ ನಲ್ಲಿ ಲಸಿಕೆಗಾಗಿ ನೋಂದಣಿ ಮಾಡುವುದು ಹೇಗೆ: 6 ಸರಳ ಹಂತಗಳ ಮಾಹಿತಿ ಇಲ್ಲಿದೆ!
ದೇಶ

ಕೋವಿನ್ ಪೋರ್ಟಲ್ ನಲ್ಲಿ ಲಸಿಕೆಗಾಗಿ ನೋಂದಣಿ ಮಾಡುವುದು ಹೇಗೆ: 6 ಸರಳ ಹಂತಗಳ ಮಾಹಿತಿ ಇಲ್ಲಿದೆ!

ಕೋವಿಡ್-19 ಲಸಿಕೆಯನ್ನು ಜನಸಾಮಾನ್ಯರಿಗೆ ನೀಡುವ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಕೋವಿನ್ ಪೋರ್ಟಲ್ ನಲ್ಲಿ ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. 

ದೇಶಾದ್ಯಂತ ನಾಳೆ ಕೋವಿಡ್-19 ಲಸಿಕೆ ಅಭಿಯಾನ: ಕರ್ನಾಟಕದಲ್ಲಿ ಮೊದಲು ನೈರ್ಮಲ್ಯ ವಲಯ, ಗ್ರೂಪ್ ಡಿ ನೌಕರರಿಗೆ ಲಸಿಕೆ 
ರಾಜ್ಯ

ದೇಶಾದ್ಯಂತ ನಾಳೆ ಕೋವಿಡ್-19 ಲಸಿಕೆ ಅಭಿಯಾನ: ಕರ್ನಾಟಕದಲ್ಲಿ ಮೊದಲು ನೈರ್ಮಲ್ಯ ವಲಯ, ಗ್ರೂಪ್ ಡಿ ನೌಕರರಿಗೆ ಲಸಿಕೆ 

ಕರ್ನಾಟಕ ಸೇರಿದಂತೆ ದೇಶಾದ್ಯಂತ ನಾಳೆ ಮೊದಲ ಹಂತದ ಕೋವಿಡ್-19 ಲಸಿಕೆ ಅಭಿಯಾನ ಆರಂಭವಾಗಲಿದೆ. ನಾಳೆ ಉದ್ಘಾಟನೆ ದಿನದಂದು ನೈರ್ಮಲ್ಯ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರು, ಗ್ರೂಪ್ ಡಿ ನೌಕರರಿಗೆ ಲಸಿಕೆ ಹಾಕಲಾಗುತ್ತದೆ.

ಕೋವಿಡ್-19 ಲಸಿಕೆ ನೀಡಿಕೆಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಸಂವಹನ ಕಾರ್ಯತಂತ್ರ ಬಿಡುಗಡೆ!
ದೇಶ

ಕೋವಿಡ್-19 ಲಸಿಕೆ ನೀಡಿಕೆಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಸಂವಹನ ಕಾರ್ಯತಂತ್ರ ಬಿಡುಗಡೆ!

ದೇಶದಲ್ಲಿ ಕೋವಿಡ್-19 ಲಸಿಕೆ ವಿತರಣೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಸಂವಹನ ಕಾರ್ಯತಂತ್ರವನ್ನು ಬಿಡುಗಡೆ ಮಾಡಿದೆ. ಆತಂಕಗಳನ್ನು ನಿವಾರಿಸಿ, ಲಸಿಕೆ ಸ್ವೀಕರಿಸಬಹುದು ಎಂಬ  ಖಾತ್ರಿಯೊಂದಿಗೆ ನಿಖರ ಮತ್ತು ಪಾರದರ್ಶಕ ರೀತಿಯಲ್ಲಿ ಮಾಹಿತಿ ಪ್ರಸಾರಕ್ಕೆ ಪ್ರಯತ್ನಿಸಲಾಗುತ್ತಿದೆ.

ಉತ್ತರ ಕರ್ನಾಟಕದ 8 ಜಿಲ್ಲೆಗಳಿಗೆ ಕೊರೋನಾ ಲಸಿಕೆ ಕೇಂದ್ರವಾಗಲಿದೆ ಬೆಳಗಾವಿ!
ರಾಜ್ಯ

ಉತ್ತರ ಕರ್ನಾಟಕದ 8 ಜಿಲ್ಲೆಗಳಿಗೆ ಕೊರೋನಾ ಲಸಿಕೆ ಕೇಂದ್ರವಾಗಲಿದೆ ಬೆಳಗಾವಿ!

ಉತ್ತರ ಕರ್ನಾಟಕ 8 ಜಿಲ್ಲೆಗಳಲ್ಲಿನ ಜನರಿಗೆ ಕೊರೋನಾ ಲಸಿಕೆ ನೀಡಲು ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಕೋವಾಕ್ಸಿನ್ ಮೂರನೇ ಹಂತದ ಪ್ರಯೋಗ: ಸ್ವಯಂ ಸೇವಕರಿಗಾಗಿ ಏಮ್ಸ್ ನಿಂದ ಜಾಹಿರಾತು!
ದೇಶ

ಕೋವಾಕ್ಸಿನ್ ಮೂರನೇ ಹಂತದ ಪ್ರಯೋಗ: ಸ್ವಯಂ ಸೇವಕರಿಗಾಗಿ ಏಮ್ಸ್ ನಿಂದ ಜಾಹಿರಾತು!

ಸ್ವದೇಶದಲ್ಲಿಯೇ ತಯಾರಿಸಿರುವ ಕೋವಿಡ್-19 ಲಸಿಕೆ ಕೋವಾಕ್ಸಿನ್ ಮೂರನೇ ಹಂತದ ಪ್ರಯೋಗಕ್ಕಾಗಿ ಸ್ವಯಂ ಸೇವಕರಿಗಾಗಿ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ- ಏಮ್ಸ್ ಗುರುವಾರ ಜಾಹಿರಾತು ಹೊರಡಿಸಿದೆ.

ನ್ಯುಮೋನಿಯಾ ವಿರುದ್ಧ ಸ್ವದೇಶಿ ಲಸಿಕೆ ಅಭಿವೃದ್ಧಿಪಡಿಸಿದ ಪುಣೆಯ ಸೆರಂ ಇನ್ಸ್ಟಿಟ್ಯೂಟ್, ಮುಂದಿನ ವಾರ ಬಿಡುಗಡೆ
ದೇಶ

ನ್ಯುಮೋನಿಯಾ ವಿರುದ್ಧ ಸ್ವದೇಶಿ ಲಸಿಕೆ ಅಭಿವೃದ್ಧಿಪಡಿಸಿದ ಪುಣೆಯ ಸೆರಂ ಇನ್ಸ್ಟಿಟ್ಯೂಟ್, ಮುಂದಿನ ವಾರ ಬಿಡುಗಡೆ

ನ್ಯುಮೋನಿಯಾ ವಿರುದ್ಧ ಹೋರಾಡುವ ಮೊದಲ ದೇಶೀಯ ಲಸಿಕೆಯನ್ನು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಅಭಿವೃದ್ಧಿಪಡಿಸಿದ್ದು, ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಅದನ್ನು ಬಿಡುಗಡೆ ಮಾಡಲಿದ್ದಾರೆ. ಮುಂದಿನ ವಾರ ದೇಶೀಯ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಮೆರಿಕಾದಲ್ಲಿ ದಶಲಕ್ಷ ಮಂದಿಗೆ ಕೊರೋನಾ ಲಸಿಕೆ: ಸಿಡಿಸಿ ನಿರ್ದೇಶಕ ರಾಬರ್ಟ್ ರೆಡ್ ಫೀಲ್ಡ್
ವಿದೇಶ

ಅಮೆರಿಕಾದಲ್ಲಿ ದಶಲಕ್ಷ ಮಂದಿಗೆ ಕೊರೋನಾ ಲಸಿಕೆ: ಸಿಡಿಸಿ ನಿರ್ದೇಶಕ ರಾಬರ್ಟ್ ರೆಡ್ ಫೀಲ್ಡ್

ಅಮೆರಿಕಾದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತರುವಲ್ಲಿ ಪ್ರಮುಖ ಅಡಚಣೆ ದಾಟಿ ಒಂದು ದಶಲಕ್ಷಕ್ಕೂ ಹೆಚ್ಚು ಅಮೆರಿಕನ್ನರು ಕೊರೊನಾ ವೈರಸ್ ಲಸಿಕೆಯ ಮೊದಲ ಎರಡು ಡೋಸ್ ಗಳನ್ನು ಪಡೆದುಕೊಂಡಿದ್ದಾರೆ ಎಂದು ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ನಿರ್ದೇಶಕ ರಾಬರ್ಟ್ ರೆಡ್‌ಫೀಲ್ಡ್ ಹೇಳಿದ್ದಾರೆ.

ಜನವರಿಯಿಂದಲೇ ಭಾರತದಲ್ಲಿ ಕೊರೋನಾ ಲಸಿಕೆ ನೀಡಲು ಪ್ರಾರಂಭಿಸಬಹುದು: ಸಚಿವ ಹರ್ಷವರ್ಧನ್
ದೇಶ

ಜನವರಿಯಿಂದಲೇ ಭಾರತದಲ್ಲಿ ಕೊರೋನಾ ಲಸಿಕೆ ನೀಡಲು ಪ್ರಾರಂಭಿಸಬಹುದು: ಸಚಿವ ಹರ್ಷವರ್ಧನ್

ಭಾರತದಲ್ಲಿ ಜನವರಿಯಿಂದ ದೇಶದ ಜನತೆಗೆ ಲಸಿಕೆ ನೀಡಲು ಪ್ರಾರಂಭಿಸಬಹುದು. ಕೇಂದ್ರ ಸರ್ಕಾರದ ಮೊದಲ ಆದ್ಯತೆ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ಕೋವಿಡ್-19 ಲಸಿಕೆ ತುರ್ತು ಬಳಕೆ ಅನುಮತಿಗೆ ಹೆಚ್ಚಿನ ಅಂಕಿಅಂಶ ಕೇಳುತ್ತಿರುವ ಡಿಸಿಜಿಐ: ಲಸಿಕೆ ವಿಳಂಬವಾಗದು ಎಂದ ಕೇಂದ್ರ
ದೇಶ

ಕೋವಿಡ್-19 ಲಸಿಕೆ ತುರ್ತು ಬಳಕೆ ಅನುಮತಿಗೆ ಹೆಚ್ಚಿನ ಅಂಕಿಅಂಶ ಕೇಳುತ್ತಿರುವ ಡಿಸಿಜಿಐ: ಲಸಿಕೆ ವಿಳಂಬವಾಗದು ಎಂದ ಕೇಂದ್ರ

ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ಅಧಿಕಾರ ನೀಡಬೇಕೆಂದು ಕಂಪೆನಿಗಳು ಅರ್ಜಿ ಸಲ್ಲಿಸಿರುವುದನ್ನು ಪರೀಕ್ಷಿಸಲಾಗುತ್ತಿದ್ದು, ಹೆಚ್ಚಿನ ಅಂಕಿಅಂಶಗಳನ್ನು ಒದಗಿಸುವಂತೆ ಈ ಕಂಪೆನಿಗಳಿಂದ ಡಿಸಿಜಿಐ ಕೇಳಿರುವುದರಿಂದ ನಿಗದಿತ ಸಮಯಕ್ಕೆ ಲಸಿಕೆ ತಯಾರಾಗುವುದರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಹೇಳಿದೆ.