Vaccine

ಕೋವಿಡ್ ಲಸಿಕೆ ತಯಾರಿಕೆಗೆ ಸರ್ಕಾರದಿಂದ ಯಾವುದೇ ಸೂಚನೆಯಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ
ಕೋವಿಡ್ ಸೋಂಕು ನಿಯಂತ್ರಿಸಲು ಲಸಿಕೆ ರೂಪಿಸುವಲ್ಲಿ ವಿಫಲವಾದ ಕಾರಣ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂದಿನ ವರ್ಷದ ಆರಂಭದೊಳಗೆ ಕೋವಿಡ್ ಲಸಿಕೆ ಕುರಿತು ಒಳ್ಳೆಯ ಸುದ್ದಿ ಹೊಂದಿರಬೇಕು- ಡಬ್ಲ್ಯೂಎಚ್ ಒ ಮುಖ್ಯ ವಿಜ್ಞಾನಿ
ಮುಂದಿನ ವರ್ಷದ ಆರಂಭದೊಳಗೆ ಕೋವಿಡ್-19 ಲಸಿಕೆ ಕುರಿತು ಒಳ್ಳೆಯ ಸುದ್ದಿಗಳನ್ನು ಹೊಂದಿರಬೇಕಾಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.

ಕೋವಿಡ್ ಲಸಿಕೆ: ಎರಡನೇ ಹಂತದ ಮಾನವ ಪ್ರಯೋಗ ಹಂತ ಇಂದಿನಿಂದ ಆರಂಭ
ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯದ ಕೋವಿಡ್ -19 ಲಸಿಕೆ ಮೇಲಿನ ಎರಡನೇ ಹಂತದ ಮಾನವ ಪ್ರಯೋಗವನ್ನು ಪುಣೆ ಮೂಲದ ಸೆರಮ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾ ಇಂದಿನಿಂದ ಆರಂಭಿಸಲಿದೆ.

ಕೋವಿಡ್-19 ಲಸಿಕೆ ಕುರಿತ ಮಾಹಿತಿಗಾಗಿ ಪೋರ್ಟಲ್ ಅಭಿವೃದ್ಧಿಪಡಿಸುತ್ತಿರುವ ಐಸಿಎಂಆರ್
ದೇಶ ಹಾಗೂ ವಿದೇಶದಲ್ಲಿ ಕೋವಿಡ್-19 ಲಸಿಕೆ ಅಭಿವೃದ್ಧಿ ಕುರಿತ ಮಾಹಿತಿ ನೀಡಲು ಪೋರ್ಟಲ್ ವೊಂದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಅಭಿವೃದ್ಧಿಪಡಿಸುತ್ತಿದ್ದು, ಇದರ ಕಾರ್ಯ ಪ್ರಗತಿಯಲ್ಲಿದೆ.

ವರ್ಷಾಂತ್ಯಕ್ಕೆ ಕೋವಿಡ್-19 ಲಸಿಕೆ ಲಭ್ಯ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್
ದೇಶದ ಪ್ರಥಮ ಕೋವಿಡ್ ಲಸಿಕೆ ವರ್ಷಾಂತ್ಯಕ್ಕೆ ದೊರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.ಸ್ವದೇಶಿ ನಿರ್ಮಿತ ಕೋವಿಡ್-19 ಲಸಿಕೆಯೊಂದು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗದಲ್ಲಿದ್ದು, ಈ ವರ್ಷಾಂತ್ಯಕ್ಕೆ ಲಸಿಕೆ ಅಭಿವೃದ್ಧಿಯಾಗುವ ವಿಶ್ವಾಸ ಹೊಂದಿರುವುದಾಗಿ ಅವರು ಹೇಳಿದ್ದಾರೆ.

ಭಾರತದಲ್ಲಿ ಕೋವಿಡ್ ಲಸಿಕೆ ತಯಾರಿಸಲು ಎದುರು ನೋಡುತ್ತಿರುವ ರಷ್ಯಾ!
ಭಾರತದ ಸಹಭಾಗಿತ್ವದೊಂದಿಗೆ ಕೋವಿಡ್-19 ಲಸಿಕೆ ಸ್ಪುಟ್ನಿಕ್ ವಿ ಉತ್ಪಾದಿಸಲು ರಷ್ಯಾ ಎದುರು ನೋಡುತ್ತಿರುವುದಾಗಿ ರಷ್ಯಾನ್ ಡೈರೆಕ್ಟ್ ಇನ್ವೆಸ್ಟ್ ಫಂಡ್ ಸಿಇಒ ಕಿರಿಲ್ ಡಿಮಿಟ್ರಿವ್ ಹೇಳಿದ್ದಾರೆ.

ಕೋವಿಡ್ ವಾರಿಯರ್ಸ್ ಗೆ ಮೊದಲ ಲಸಿಕೆ- ಕೇಂದ್ರ ಸಚಿವ ಅಶ್ವಿನ್ ಕುಮಾರ್ ಚೌಬೆ
ಕೊರೋನಾವೈರಸ್ ಲಸಿಕೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿಜ್ಞಾನಿಗಳು ಶ್ರಮ ವಹಿಸುತ್ತಿದ್ದು,ಅವರ ಪ್ರಯತ್ನ ಒಂದು ವೇಳೆ ಫಲಪ್ರದವಾದರೆ ಮೊದಲ ಡೋಸ್ ನ್ನು ಕೋವಿಡ್-19 ವಾರಿಯರ್ಸ್ ಗೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಹಾಯಕ ಸಚಿವ ಅಶ್ವಿನ್ ಕುಮಾರ್ ಚೌಬೆ ಶನಿವಾರ ಹೇಳಿದ್ದಾರೆ.

ಕೋವಿಡ್-19 ಗೆ ಭಾರತದಲ್ಲಿ ಮೂರು ಲಸಿಕೆಗಳು ವಿವಿಧ ಅಭಿವೃದ್ಧಿ ಹಂತದಲ್ಲಿವೆ: ಪ್ರಧಾನಿ ನರೇಂದ್ರ ಮೋದಿ
ಕೋವಿಡ್-19ಗೆ ಮೂರು ಲಸಿಕೆಗಳು ವಿವಿಧ ಪ್ರಾಯೋಗಿಕ ಹಂತಗಳಲ್ಲಿದ್ದು ಸದ್ಯದಲ್ಲಿಯೇ ದೇಶದ ಜನತೆಗೆ ತಲುಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ರಷ್ಯಾ ಕೋವಿಡ್-19 ಲಸಿಕೆ ಅಭಿವೃದ್ಧಿಪಡಿಸಿದ ವಿಶ್ವದ ಮೊದಲ ದೇಶವಲ್ಲ; ಕೊರೋನಾ ಲಸಿಕೆ ಬಿಡುಗಡೆಗೆ ತಜ್ಞರ ವಿರೋಧ!
ಸ್ಪುಟ್ನಿಕ್ ಎಂಬ ಕೊರೋನಾ ಲಸಿಕೆ ಬಿಡುಗಡೆ ಮಾಡಿರುವ ರಷ್ಯಾ ನಡೆ ವೈದ್ಯಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರವಾಗಿದ್ದು, ಮೂರನೇ ಹಂತದ ಪರೀಕ್ಷಾ ಪ್ರಕ್ರಿಯೆ ಚಾಲ್ತಿಯಲ್ಲಿರುವಂತೆಯೇ ಲಸಿಕೆಯನ್ನು ಬಿಡುಗಡೆ ಮಾಡಿರುವ ರಷ್ಯಾ ನಡೆಗೆ ವೈದ್ಯಕೀಯ ಲೋಕದ ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

