Vachanananda Swamiji

ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗೆ ಬಿಗ್ ರಿಲೀಫ್; ಜಾಮೀನು ಮಂಜೂರು
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಶ್ರೀಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ: POCSO ಕೇಸ್ ಸಂಬಂಧ ಹೈಕೋರ್ಟ್ ಹೇಳಿಕೆ
ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!
Pocso ಪ್ರಕರಣ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಎರಡು ಬಾರಿ ವಿಚಾರಣೆಗೂ ಒಳಪಡಿಸಲಾಗಿದೆ.

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್
ಹರಿಹರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಈಗಾಗಲೇ ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಮಕ್ಕಳ ಮೇಲಿನ ದೌರ್ಜನ್ಯ-ದುರ್ಬಳಕೆ ಆರೋಪ: ವಚನಾನಂದ ಸ್ವಾಮಿಗೆ ನಿರೀಕ್ಷಣಾ ಜಾಮೀನು ಮಂಜೂರು
ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ದೂರು ದಾಖಲಾಗುವ ಸಾಧ್ಯತೆ ಇರುವುದನ್ನು ಗಮನಿಸಿ, ಸ್ವಾಮೀಜಿ ಏಪ್ರಿಲ್ 21ರಂದು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 482 ಅಡಿಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಲೆಕ್ಕ ಕೊಡ್ತೀವಿ.. ಕೂಡಲೇ ಮಠ ಖಾಲಿ ಮಾಡಿ: ವಚನಾನಂದ ಶ್ರೀಗಳಿಗೆ ಟ್ರಸ್ಟ್ ತಾಕೀತು
ಲೆಕ್ಕ ಪಡೆದು ಮಠ ಖಾಲಿ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿನವರು ತಾಕೀತು ಮಾಡಿದ್ದಾರೆ. ಆ ಮೂಲಕ ಹರಿಹರದ ಪಂಚಮಸಾಲಿ ಮಠದ ಆಡಳಿತ ಮಂಡಳಿ (ಟ್ರಸ್ಟ್) ಹಾಗೂ ವಚನಾನಂದ ಸ್ವಾಮೀಜಿ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ.

Watch | ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ 7 ನೇ ಬಾರಿ KN Rajanna ಅವಿರೋಧ ಆಯ್ಕೆ; Dharmasthala Case: Vachanananda Swamiji ನೇತೃತ್ವದಲ್ಲಿ ಮಠಾಧೀಶರು- Amit Shah ಭೇಟಿ

ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ಹರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.

