ದೇಶಮೊದಲ ಬಾರಿ ಬುಕ್ಮೈಶೋನಲ್ಲಿ ಮೋದಿ ಕಾರ್ಯಕ್ರಮಕ್ಕೆ ಬುಕಿಂಗ್; ಒಂದೇ ಗಂಟೆಯಲ್ಲಿ ಎಲ್ಲ ಸೀಟ್ ಭರ್ತಿ! ವೇಟಿಂಗ್ ಎಷ್ಟು ಗೊತ್ತಾ?
ಗುಜರಾತ್ ನಲ್ಲಿ 35,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಅವರು ನಾಳೆ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.