Vadodara

ವಡೋದರಾ: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದ ಗೋಡೆ, ಹಲವು ಮಕ್ಕಳಿಗೆ ಗಾಯ; Video viral
ದೇಶ

ವಡೋದರಾ: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದ ಗೋಡೆ, ಹಲವು ಮಕ್ಕಳಿಗೆ ಗಾಯ; Video viral

ವಡೋದರ ಜಿಲ್ಲೆಯ ವಾಘೋಡಿಯೋ ರಸ್ತೆಯಲ್ಲಿರುವ ಶ್ರೀನಾರಾಯಣ ಗುರುಕುಲ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮಕ್ಕಳು ಮಧ್ಯಾಹ್ನ ಊಟದ ಸಮಯದಲ್ಲಿ ತರಗತಿಯಲ್ಲೇ ಊಟ ಮಾಡುತ್ತಿದ್ದಾಗ ದಿಢೀರನೇ ತರಗತಿಯ ಒಂದು ಭಾಗದ ಗೋಡೆ ಕುಸಿದಿದೆ.

ವಡೋದರಾ: ಚಾಲಕನ ನಿರ್ಲಕ್ಷ್ಯ, ಚಲಿಸುತ್ತಿದ್ದ ಶಾಲಾ ವಾಹನದಿಂದ ಬಿದ್ದ ವಿದ್ಯಾರ್ಥಿಗಳು; ವಿಡಿಯೋ ವೈರಲ್
ದೇಶ

ವಡೋದರಾ: ಚಾಲಕನ ನಿರ್ಲಕ್ಷ್ಯ, ಚಲಿಸುತ್ತಿದ್ದ ಶಾಲಾ ವಾಹನದಿಂದ ಬಿದ್ದ ವಿದ್ಯಾರ್ಥಿಗಳು; ವಿಡಿಯೋ ವೈರಲ್

ಇಬ್ಬರು ವಿದ್ಯಾರ್ಥಿನಿಯರು ತಮ್ಮ ಶಾಲಾ ಬ್ಯಾಗ್ ನೊಂದಿಗೆ ಕಾರಿನ ಹಿಂಬಾಗಿಲಿನಿಂದ ಹಠಾತ್ತನೆ ನಡುರಸ್ತೆಯಲ್ಲಿ ಬಿದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗುಜರಾತ್: ಪಾಕ್  ಜೈಲಿನಿಂದ ಬಿಡುಗಡೆಯಾದ 198 ಮೀನುಗಾರರು ವಡೋದರಾಕ್ಕೆ ಆಗಮನ
ದೇಶ

ಗುಜರಾತ್: ಪಾಕ್  ಜೈಲಿನಿಂದ ಬಿಡುಗಡೆಯಾದ 198 ಮೀನುಗಾರರು ವಡೋದರಾಕ್ಕೆ ಆಗಮನ

ಕಳೆದ ಗುರುವಾರ ಪಾಕಿಸ್ತಾನದ ಜೈಲಿನಿಂದ ಬಿಡುಗಡೆಯಾದ 198 ಮೀನುಗಾರರ ಮೊದಲ ತಂಡ ಗುಜರಾತ್‌ನ ವಡೋದರಾ ರೈಲು ನಿಲ್ದಾಣಕ್ಕೆ ಸೋಮವಾರ ಆಗಮಿಸಿತು.

ಗುಜರಾತ್‌ನ ವಡೋದರಾದಲ್ಲಿ ಲೈಸೆನ್ಸ್ ಇಲ್ಲದ ರಿವಾಲ್ವರ್‌ ಇಟ್ಟುಕೊಂಡಿದ್ದ ವಿದ್ಯಾರ್ಥಿ ಬಂಧನ
ದೇಶ

ಗುಜರಾತ್‌ನ ವಡೋದರಾದಲ್ಲಿ ಲೈಸೆನ್ಸ್ ಇಲ್ಲದ ರಿವಾಲ್ವರ್‌ ಇಟ್ಟುಕೊಂಡಿದ್ದ ವಿದ್ಯಾರ್ಥಿ ಬಂಧನ

ಪರವಾನಗಿ ಇಲ್ಲದ ರಿವಾಲ್ವರ್ ಹೊಂದಿದ್ದ ವಿದ್ಯಾರ್ಥಿಯೊಬ್ಬನನ್ನು ಗುಜರಾತ್‌ನಲ್ಲಿ ಚುನಾವಣಾ ಕಣ್ಗಾವಲು ತಂಡವು ಬಂಧಿಸಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ವಡೋದರಾ ಬಳಿ ಕಾರ್ಖಾನೆ ಮೇಲೆ ಗುಜರಾತ್ ಎಟಿಎಸ್ ದಾಳಿ; 500 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
ದೇಶ

ವಡೋದರಾ ಬಳಿ ಕಾರ್ಖಾನೆ ಮೇಲೆ ಗುಜರಾತ್ ಎಟಿಎಸ್ ದಾಳಿ; 500 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ವಡೋದರಾ ನಗರದ ಹೊರವಲಯದಲ್ಲಿರುವ ಉತ್ಪಾದನಾ ಘಟಕದ ಮೇಲೆ ದಾಳಿ ನಡೆಸಿದ್ದು, ಸುಮಾರು 500 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಎಂಡಿ ಡ್ರಗ್‌ನ ಬೃಹತ್ ಸಂಗ್ರಹವನ್ನು ವಶಪಡಿಸಿಕೊಂಡಿದೆ.

ಸಿ-295 ಸಾರಿಗೆ ವಿಮಾನ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ದೇಶ

ಸಿ-295 ಸಾರಿಗೆ ವಿಮಾನ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಗುಜರಾತ್ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ವಡೋದರಾದಲ್ಲಿ ಸಿ-295 ಸಾರಿಗೆ ವಿಮಾನ ತಯಾರಿಕಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ವಡೋದರಾ: ದೀಪಾವಳಿಯಂದು ಪಟಾಕಿ ಸಿಡಿಸುವ ವಿಚಾರವಾಗಿ ಕೋಮು ಘರ್ಷಣೆ; 19 ಜನರ ಬಂಧನ
ದೇಶ

ವಡೋದರಾ: ದೀಪಾವಳಿಯಂದು ಪಟಾಕಿ ಸಿಡಿಸುವ ವಿಚಾರವಾಗಿ ಕೋಮು ಘರ್ಷಣೆ; 19 ಜನರ ಬಂಧನ

ದೀಪಾವಳಿಯಂದು ಗುಜರಾತ್‌ನ ವಡೋದರಾ ನಗರದಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಎರಡು ಸಮುದಾಯದ ಗುಂಪಿನ ನಡುವೆ ಘರ್ಷಣೆ ಸಂಭವಿಸಿದ್ದು, ಎರಡು ಕಡೆಯ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ವಡೋದರಾ: ಗಣೇಶ ಮೆರವಣಿಗೆ ವೇಳೆ ಕೋಮು ಸಂಘರ್ಷ
ದೇಶ

ವಡೋದರಾ: ಗಣೇಶ ಮೆರವಣಿಗೆ ವೇಳೆ ಕೋಮು ಸಂಘರ್ಷ

ಗಣೇಶ ಹಬ್ಬದ ಸಂದರ್ಭದಲ್ಲಿ ಸಡಗರ ಇರಬೇಕಾದ ಬದಲು ಕೋಮು ಸಂಘರ್ಷದ ಘಟನೆ ಗುಜರಾತ್ ನ ವಡೋದರ ನಗರದಲ್ಲಿ ವರದಿಯಾಗಿದೆ.

ಗುಜರಾತ್ ಕಾಂಗ್ರೆಸ್ ಶೀಘ್ರದಲ್ಲೇ ಗುಜರಾತ್ ಬಿಜೆಪಿಯೊಂದಿಗೆ ವಿಲೀನ: ಅರವಿಂದ್ ಕೇಜ್ರಿವಾಲ್
ದೇಶ

ಗುಜರಾತ್ ಕಾಂಗ್ರೆಸ್ ಶೀಘ್ರದಲ್ಲೇ ಗುಜರಾತ್ ಬಿಜೆಪಿಯೊಂದಿಗೆ ವಿಲೀನ: ಅರವಿಂದ್ ಕೇಜ್ರಿವಾಲ್

ಗುಜರಾತ್ ಕಾಂಗ್ರೆಸ್ ಶೀಘ್ರದಲ್ಲೇ ಗುಜರಾತ್ ಬಿಜೆಪಿ ಘಟಕದೊಂದಿಗೆ ವಿಲೀನವಾಗಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.