Vadodara

ಗುಜರಾತ್: 2002 ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಅಪರಾಧಿ ಚಿಕಿತ್ಸೆ ವೇಳೆ ಆಸ್ಪತ್ರೆಯಲ್ಲಿ ಸಾವು
2002ರಲ್ಲಿ ನಡೆದಿದ್ದ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದಲ್ಲಿ ಗುಜರಾತಿನ ವಡೋದರಾದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಯೊಬ್ಬ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

91 ದೇಶಗಳ ರಾಷ್ಟ್ರಗೀತೆ ಕಂಠಪಾಠ ಮಾಡಿ ದಾಖಲೆ ಬರೆದ ಗುಜರಾತ್ ಯುವಕ
ಗುಜರಾತ್ ನ ಹದಿಹರೆಯದ ಯುವಕನೋರ್ವ ತನೆಗೆ 91 ದೇಶಗಳ ರಾಷ್ಟ್ರಗೀತೆಗಳನ್ನು ಕಂಠಪಾಠ ಮಾಡಿದ್ದಾನೆ.

ಗುಜರಾತ್ ನ ವಡೋದರದ ಸರ್ಕಾರಿ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಬೆಂಕಿ ಅವಘಡ:ರೋಗಿಗಳು ಸುರಕ್ಷಿತ
ಗುಜರಾತ್ ನ ವಡೋದರದ ಸರ್ ಸಯ್ಯಾಜಿರಾವ್ ಜನರಲ್ ಆಸ್ಪತ್ರೆಯ ಕೋವಿಡ್-19 ತುರ್ತು ನಿಗಾ ಘಟಕದಲ್ಲಿ ಅಗ್ನಿ ಅವಘಡ ಉಂಟಾಗಿದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ರಾತ್ರಿ ಈ ದುರ್ಘಟನೆ ನಡೆದಿದೆ.

ಲಾಕ್ ಡೌನ್ ಎಫೆಕ್ಟ್: ಮೊಬೈಲ್ ಗೇಮ್ ನಲ್ಲಿ ಸೋತಿದ್ದಕ್ಕೆ ಪತ್ನಿಯ ಬೆನ್ನು ಮೂಳೆ ಮುರಿದ ಭೂಪ!
ಕೊರೋನಾ ವೈರಸ್ ಲಾಕ್ ಡೌನ್ ಪರಿಣಾಮ ಮೊಬೈಲ್ ಗೇಮ್ ನಲ್ಲಿ ಸೋತ ಪತಿಯೋರ್ವ ಆಕ್ರೋಶಗೊಂಡು ತನ್ನ ಪತ್ನಿಯ ಬೆನ್ನು ಮೂಳೆಯನ್ನೇ ಮುರಿದು ಹಾಕಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಟ್ರಾಫಿಕ್ ಪೊಲೀಸರ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬೈಕ್ ಸವಾರನ ಮಾಸ್ಟರ್ ಪ್ಲಾನ್, ವಿಡಿಯೋ ವೈರಲ್!
ಸಂಚಾರಿ ಪೊಲೀಸರ ಕಿರಿಕಿರಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಬೈಕ್ ಸವಾರನೊಬ್ಬ ಮಾಸ್ಟರ್ ಪ್ಲಾನ್ ಮಾಡಿದ್ದಾನೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು ಬೈಕ್ ಸವಾರ ರಾತ್ರೋರಾತ್ರಿ ಸ್ಟಾರ್ ಆಗಿದ್ದಾನೆ.

ವಡೋದರ: ಹೊಟೆಲ್ ಒಳಚರಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ 7 ಮಂದಿ ಸಾವು!
ಗುಜರಾತ್ ನ ವಡೋದರಾದಲ್ಲಿ ಭೀಕರ ಒಳಚರಂಡಿ ದುರಂತ ಸಂಭವಿಸಿದ್ದು, ಸ್ವಚ್ಛತೆ ವೇಳೆ ಉಸಿರುಗಟ್ಟಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೋದಿ ಕ್ಷೇತ್ರದ ಮೇಲೇ ಕಣ್ಣು ಹಾಕಿದ್ರಾ ವಿವೇಕ್ ಒಬೆರಾಯ್!?
2024 ರ ಲೋಕಸಭಾ ಚುನಾವಣೆಗೆ ಗುಜರಾತ್ ನ ವಡೋದರಾ ಕ್ಷೇತ್ರದಿಂದ ಪಿಎಂ ಮೋದಿ ಸ್ಪರ್ಧಿಸುವುದರ ಬಗ್ಗೆ ಚಿಂತಿಸಲಿದ್ದಾರಂತೆ!

ಪುಣೆ: ತಾಯಿ ಗರ್ಭದಿಂದಲೇ ಗರ್ಭಾಶಯ ಕಸಿ ಮೂಲಕ ಮಗುವಿಗೆ ಜನ್ಮ ನೀಡಿದ ಮಹಿಳೆ!
ಮಗಳಿಗೆ ಗರ್ಭ ನಿಲ್ಲುತ್ತಿಲ್ಲವೆಂದು ತಾಯಿ ತನ್ನ ಗರ್ಭ ನೀಡಿ ಆ ಮೂಲಕ ಶಿಶು ಜನಿಸಿದ ವಿಶೇಷ ಪ್ರಕರಣ ...

ಶಾಲೆಯ ವಿರುದ್ಧ ಸೇಡಿಗಾಗಿ ಕಿರಿಯ ವಿದ್ಯಾರ್ಥಿ ಕೊಲೆ, 10 ನೇ ತರಗತಿ ಬಾಲಕ ಪೊಲೀಸ್ ವಶ
ವಡೋದರ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ದೇವ್ ತಾದ್ವಿಯನ್ನು , ತಾನೇ ಕೊಲೆ ಮಾಡಿರುವುದಾಗಿ ಶಂಕಿತ ಶ್ರೀ ಭಾರತಿ ವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿ ತಪ್ಪೊಪ್ಪಿಕೊಂಡಿದ್ದಾನೆ.

