Vaibhav Sooryavanshi
'ಸರ್, ನನಗೂ ಹೀಗೆಯೇ ಆಗಿತ್ತು': ಅಂಪೈರ್‌ಗೆ ತಿಲಕ್ ವರ್ಮಾ ದೂರು; ವೈಭವ್ ಸೂರ್ಯವಂಶಿ ಪ್ರತಿಕ್ರಿಯೆ ವೈರಲ್!
ಮೊದಲ ಇನಿಂಗ್ಸ್‌ನ ಮುನ್ನಡೆಯ ಆಧಾರದ ಮೇಲೆ ಸೌತ್ ಝೋನ್ ಅನ್ನು ಸೋಲಿಸುವ ಮೂಲಕ ಈಸ್ಟ್ ಝೋನ್ ತಂಡವು ದುಲೀಪ್ ಟ್ರೋಫಿ ಪ್ರಶಸ್ತಿಗಾಗಿನ ತನ್ನ 13 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿತು.

Duleep Trophy: 'ಮೊದ್ಲು DRS ತಗೋ..'; ನಾಯಕ ಇಶಾನ್ ಕಿಶನ್ ಗೆ ದುಂಬಾಲು ಬಿದ್ದ 'ಸೂಪರ್ ಡೆಪ್ಯುಟಿ' Vaibhav Sooryavanshi, ಆಗಿದ್ದೇನು? Video
ದುಲೀಪ್ ಟ್ರೋಫಿ ಸೆಮಿಫೈನಲ್‌ನಲ್ಲಿ ನಾಯಕ ಇಶಾನ್ ಕಿಶನ್ ಗಾಯಗೊಂಡ ಹಿನ್ನೆಲೆಯಲ್ಲಿ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡಿದ್ದ ವೈಭವ್ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ದರು.

ನಾಯಕನಾಗಿ ಮಿಂಚಿದ ವೈಭವ್ ಸೂರ್ಯವಂಶಿ: DRS ಮೂಲಕ ಸೌತ್ ಝೋನ್‌ನ ಎರಡು ಪ್ರಮುಖ ವಿಕೆಟ್ ಕಬಳಿಸಿದ ಯುವ ಆಟಗಾರ!
ಈಸ್ಟ್ ಝೋನ್ ನಾಯಕ ಇಶಾನ್ ಕಿಶನ್ ಸ್ವಲ್ಪ ಸಮಯದವರೆಗೆ ಮೈದಾನದಿಂದ ಹೊರನಡೆದಾಗ 15 ವರ್ಷದ ಆಟಗಾರ ನಾಯಕನಾಗಿ ಜವಾಬ್ದಾರಿ ಹೊತ್ತುಕೊಂಡಿದ್ದರು.

'ಇಶಾನ್ ಕಿಶನ್ ಅವರಂತಹ ಆಟಗಾರರಿಂದ ಕಲಿಯಿರಿ': ವೈಭವ್ ಸೂರ್ಯವಂಶಿಗೆ ಭಾರತದ ಮಾಜಿ ಆಟಗಾರ ವಿವೇಕ್ ರಜ್ದಾನ್
ಇಶಾನ್ ಕಿಶನ್ ದುಲೀಪ್ ಟ್ರೋಫಿ ಫೈನಲ್‌ನಲ್ಲಿ ದ್ವಿಶತಕ ಗಳಿಸಿದ ಮೊದಲ ಈಸ್ಟ್ ಝೋನ್ ನಾಯಕ-ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಒಟ್ಟಾರೆಯಾಗಿ, ಕಿಶನ್ ದುಲೀಪ್ ಟ್ರೋಫಿ ಫೈನಲ್‌ನಲ್ಲಿ ದ್ವಿಶತಕ ಗಳಿಸಿದ ಏಳನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.

ಏನ್ ಇವನಾ ಉಪನಾಯಕ: ವೈಭವ್ ಸೂರ್ಯವಂಶಿ ವಿಕೆಟ್ ಪಡೆಯಲು ಸ್ಲೆಡ್ಜಿಂಗ್ ಮಾಡಿದ ತಿಲಕ್ ವರ್ಮಾ
ಭಾರತದ ಯುವ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ 2026ರ ದುಲೀಪ್ ಟ್ರೋಫಿ ಫೈನಲ್‌ನಲ್ಲಿ ತಮ್ಮ ಬ್ಯಾಟಿಂಗ್ ಕೌಶಲ್ಯವನ್ನು ಪ್ರದರ್ಶಿಸಿದರು. ವೇಗವಾಗಿ 44 ರನ್ ಗಳಿಸಿ ತಮ್ಮ ತಂಡಕ್ಕೆ ಉತ್ತಮ ಆರಂಭ ನೀಡಿದರು.

'ಸಚಿನ್ ತೆಂಡೂಲ್ಕರ್ ಅವರಂತೆ ಯಶಸ್ವಿ ವೃತ್ತಿಜೀವನ ರೂಪಿಸಿಕೊಳ್ಳಿ': ವೈಭವ್ ಸೂರ್ಯವಂಶಿಗೆ BCCI ಮುಖ್ಯ ಸಂದೇಶ!
ಕೇವಲ 15ನೇ ವಯಸ್ಸಿನಲ್ಲಿಯೇ ಸೂರ್ಯವಂಶಿ ಕ್ರಿಕೆಟ್‌ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ, ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಭಾರತದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯವಂಶಿ ಪಾತ್ರರಾಗಿದ್ದರು.

ಅಫ್ಘಾನ್ ವಿರುದ್ಧದ T20 ಸರಣಿಗೆ ಭಾರತ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ಸ್ಥಾನ; ಬುಮ್ರಾ, ರಾಣಾ ಕಮ್ಬ್ಯಾಕ್!
ಅಫ್ಘಾನ್ ವಿರುದ್ಧದ ಟಿ20 ಸರಣಿಯು ಸೆಪ್ಟೆಂಬರ್ 13 ರಂದು ದೆಹಲಿಯಲ್ಲಿ ಆರಂಭವಾಗಲಿದ್ದು, ಈ ಸರಣಿಯು 2026 ರ ಏಷ್ಯನ್ ಕ್ರೀಡಾಕೂಟಕ್ಕೂ ಮುನ್ನ ನಡೆಯಲಿದೆ.

Duleep Trophy: 57 ವರ್ಷಗಳ ದಾಖಲೆ ಉಡೀಸ್; ಕೇವಲ 8 ರನ್ ಅಂತರದಲ್ಲಿ ಶತಕ ತಪ್ಪಿಸಿಕೊಂಡ Vaibhav Sooryavanshi
ಕಿರಿಯ ವಯಸ್ಸಿನಲ್ಲಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವೈಭವ್ ಕೇವಲ 8 ರನ್ ಅಂತರದಲ್ಲಿ ದುಲೀಪ್ ಟ್ರೋಫಿ ಇತಿಹಾಸದಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ ಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆ..
15ನೇ ವಯಸ್ಸಿನಲ್ಲಿ ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ; 57 ವರ್ಷದ ಹಳೆಯ ದುಲೀಪ್ ಟ್ರೋಫಿ ದಾಖಲೆ ಛಿದ್ರ!
ಬಲಗೈ ಮಣಿಕಟ್ಟಿಗೆ ಪೆಟ್ಟು ಬಿದ್ದಿದ್ದರಿಂದ ಕಿಶನ್ ಆಟದ ಮಧ್ಯದಲ್ಲೇ ಮೈದಾನದಿಂದ ಹೊರಹೋದಾಗ ಸುಮಾರು ಒಂದು ಗಂಟೆಯ ಅವಧಿಗೆ ಸೂರ್ಯವಂಶಿ 'ಈಸ್ಟ್ ಝೋನ್' ತಂಡದ ನಾಯಕತ್ವ ವಹಿಸಿಕೊಂಡು ದಾಖಲೆ ಬರೆದಿದ್ದರು.

