Vaibhav Sooryavanshi

IPL 2026: ವರದಿಗಾರರ ಪ್ರಶ್ನೆಗೆ ವೈಭವ್ ಸೂರ್ಯವಂಶಿ ಪ್ರತಿಕ್ರಿಯೆ ಕೇಳಿ ಸ್ಟನ್ ಆದ ರವೀಂದ್ರ ಜಡೇಜಾ!
ಕ್ರಿಕೆಟ್

IPL 2026: ವರದಿಗಾರರ ಪ್ರಶ್ನೆಗೆ ವೈಭವ್ ಸೂರ್ಯವಂಶಿ ಪ್ರತಿಕ್ರಿಯೆ ಕೇಳಿ ಸ್ಟನ್ ಆದ ರವೀಂದ್ರ ಜಡೇಜಾ!

2025ರ ಆವೃತ್ತಿಗೆ ಮುನ್ನ ನಡೆದ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ (RR) ₹1.1 ಕೋಟಿಗಳ ಬೃಹತ್ ಮೊತ್ತ ನೀಡಿ ಅವರನ್ನು ಖರೀದಿಸಿತು.

'ಈ ಐಪಿಎಲ್ ಆವೃತ್ತಿಯಲ್ಲಿ ತಂಡಕ್ಕೆ ಟ್ರೋಫಿ ಗೆಲ್ಲುವುದೇ ನನ್ನ ಗುರಿ: 14 ವರ್ಷದ ವೈಭವ್ ಸೂರ್ಯವಂಶಿ
ಕ್ರಿಕೆಟ್

'ಈ ಐಪಿಎಲ್ ಆವೃತ್ತಿಯಲ್ಲಿ ತಂಡಕ್ಕೆ ಟ್ರೋಫಿ ಗೆಲ್ಲುವುದೇ ನನ್ನ ಗುರಿ: 14 ವರ್ಷದ ವೈಭವ್ ಸೂರ್ಯವಂಶಿ

2024ರಲ್ಲಿ ರಾಜಸ್ಥಾನ್ ರಾಯಲ್ಸ್ (RR) ತಂಡವು ಆಗಿನ 13 ವರ್ಷದ ಬಾಲಕನನ್ನು ₹1.1 ಕೋಟಿಗೆ ಖರೀದಿಸಿದಾಗ ಸೂರ್ಯವಂಶಿ ಐಪಿಎಲ್ ಒಪ್ಪಂದಕ್ಕೆ ಸಹಿ ಹಾಕಿದ ಅತ್ಯಂತ ಕಿರಿಯ ಆಟಗಾರರಾದರು.

IPL 2026: ವೈಭವ್ ಸೂರ್ಯವಂಶಿ ಪವರ್‌ಫುಲ್ ಶಾಟ್‌ಗೆ ಒಡೆದ ನೀರಿನ ಪೈಪ್; ವಿಡಿಯೋ ಹಂಚಿಕೊಂಡ ರಾಜಸ್ಥಾನ ರಾಯಲ್ಸ್!
ಕ್ರಿಕೆಟ್

IPL 2026: ವೈಭವ್ ಸೂರ್ಯವಂಶಿ ಪವರ್‌ಫುಲ್ ಶಾಟ್‌ಗೆ ಒಡೆದ ನೀರಿನ ಪೈಪ್; ವಿಡಿಯೋ ಹಂಚಿಕೊಂಡ ರಾಜಸ್ಥಾನ ರಾಯಲ್ಸ್!

ಫೆಬ್ರುವರಿ 6 ರಂದು ಹರಾರೆಯಲ್ಲಿ ನಡೆದ U19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 15 ಬೌಂಡರಿ ಮತ್ತು 15 ಸಿಕ್ಸರ್‌ಗಳೊಂದಿಗೆ 175 ರನ್ ಗಳಿಸಿದರು.

IPL 2026: ಮುಂಬರುವ ಐಪಿಎಲ್‌ಗಾಗಿ 10ನೇ ತರಗತಿ ಪರೀಕ್ಷೆಗೆ ವೈಭವ್ ಸೂರ್ಯವಂಶಿ ಗೈರು?; ಮೌನ ಮುರಿದ ತಂದೆ ಸಂಜೀವ್!
ಕ್ರಿಕೆಟ್

IPL 2026: ಮುಂಬರುವ ಐಪಿಎಲ್‌ಗಾಗಿ 10ನೇ ತರಗತಿ ಪರೀಕ್ಷೆಗೆ ವೈಭವ್ ಸೂರ್ಯವಂಶಿ ಗೈರು?; ಮೌನ ಮುರಿದ ತಂದೆ ಸಂಜೀವ್!

ಫೆಬ್ರುವರಿ 17ರಿಂದ 10ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆ ಆರಂಭವಾಗಿದ್ದು, ಮಂಗಳವಾರ ವೈಭವ್ ತಮ್ಮ ಪರೀಕ್ಷಾ ಕೇಂದ್ರವಾಗಿದ್ದ ಬಿಹಾರದ ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಹಾಜರಾಗಲಿಲ್ಲ.

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ; ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ
ಕ್ರಿಕೆಟ್

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ; ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಆರು ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ್ದ ಭಾರತ ಎ ತಂಡ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 194 ರನ್ ಗಳಿಸುವುದರೊಂದಿಗೆ ಪಂದ್ಯ ಟೈ ಆಯಿತು.