Vaibhav Suryavanshi

ವೈಭವ್ ಸೂರ್ಯವಂಶಿ ವಿಶ್ವದಾಖಲೆ: ಸತತ ಮೂರು ಸರಣಿ ಸೋಲಿನ ಬಳಿಕ ಜಿಂಬಾಬ್ವೆ ವಿರುದ್ಧದ T20 ಪಂದ್ಯ ಗೆದ್ದ ಭಾರತ!
ಜಿಂಬಾಬ್ವೆ ಪ್ರವಾಸ ಕೈಗೊಂಡಿರುವ ಭಾರತ ಆತಿಥೇಯರ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಜಿಂಬಾಬ್ವೆ ನೀಡಿದ 126 ರನ್ ಗಳ ಗುರಿ ಬೆನ್ನಟ್ಟಿ ಟೀಂ ಇಂಡಿಯಾ 40 ಎಸೆತಗಳು ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು.

ವೈಭವ್ ಸೂರ್ಯವಂಶಿ ಶತಕ ಬಾರಿಸಿದ್ರೆ ರಸ್ತೆಯಲ್ಲೇ ಬೆತ್ತಲಾಗುವೆ: ಪಾಕ್ ಮಾಜಿ ಕ್ರಿಕೆಟಿಗ ಬಹಿರಂಗ ಸವಾಲು!
ವೈಭವ್ ಸೂರ್ಯವಂಶಿ ಅವರಿಗೆ ಖಂಡಿತವಾಗಿಯೂ 15 ವರ್ಷ ವಯಸ್ಸಾಗಿಲ್ಲ ಮತ್ತು ನಾನು ಅದನ್ನು ನಂಬಲು ಸಾಧ್ಯವಿಲ್ಲ ಎಂದು ತನ್ವೀರ್ ಅಹ್ಮದ್ ಅವರು ಹೇಳಿದ್ದಾರೆ.

ಡೌಟೇ ಬೇಡ.. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ Vaibhav Sooryavanshi ಯಿಂದಲೇ ಕಂಟಕ; ಇಂಗ್ಲೆಂಡ್ ಮಾಜಿ ಸ್ಟಾರ್ ಆಟಗಾರ
2027ರ ಏಕದಿನ ವಿಶ್ವಕಪ್ ಟೂರ್ನಿಗೆ ತಂಡವನ್ನು ಸಿದ್ಧಪಡಿಸುತ್ತಿರುವ ಬಿಸಿಸಿಐಗೆ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆಯ್ಕೆ ವಿಚಾರ ಕಬ್ಬಿಣದ ಕಡಲೆಯಾಗಿ ಮಾರ್ಪಟ್ಟಿದೆ.

IPL 2026: ಐದು ಪ್ರಶಸ್ತಿ ಪಡೆದ Vaibhav Sooryavanshi; ಗಳಿಸಿದ ಹಣ ಎಷ್ಟು ಕೋಟಿ ಗೊತ್ತಾ?
ವೈಭವ್ ಸೂರ್ಯವಂಶಿ ತಮ್ಮ ರಿಟೈನರ್ ಮೊತ್ತ, ಪಂದ್ಯ ಶುಲ್ಕ ಹಾಗೂ ವಿವಿಧ ನಗದು ಬಹುಮಾನಗಳ ಮೂಲಕವೇ ಬರೊಬ್ಬರಿ 2.50 ಕೋಟಿಗೂ ಹೆಚ್ಚು ಆದಾಯ ಗಳಿಸಿದ್ದಾರೆ.

ವೈಭವ್ ಸೂರ್ಯವಂಶಿಗೆ ಬಂಪರ್ ಆಫರ್: ಜಾರ್ಖಂಡ್ ಆರೋಗ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್
ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಂಚಲನ ಸೃಷ್ಟಿಸಿದ ಯುವ ಕ್ರಿಕೆಟ್ ತಾರೆ ವೈಭವ್ ಸೂರ್ಯವಂಶಿಗೆ ಜಾರ್ಖಂಡ್‌ನಲ್ಲಿ ಗೌರವಿಸಲಾಗುವುದು" ಎಂದು ಅನ್ಸಾರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

IPL 2026: 'ನನ್ನ ಗಮನ ಸಿಕ್ಸರ್‌ಗಳ ಮೇಲೆ ಇತ್ತು, ಮುಂದೆ ಶತಕ ಗಳಿಸುತ್ತೇನೆ'- ವೈಭವ್ ಸೂರ್ಯವಂಶಿ; Video
ಕೇವಲ 29 ಚೆಂಡುಗಳಲ್ಲಿ 12 ಸಿಕ್ಸರ್ ಮತ್ತು ಐದು ಬೌಂಡರಿಗಳ ನೆರವಿನಿಂದ 97 ರನ್ ಸಿಡಿಸಿದರು. 334.48 ಅಚ್ಚರಿಯ ಸ್ಟ್ರೈಕ್‌ರೇಟ್‌ನೊಂದಿಗೆ ಅವರು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 47 ರನ್‌ಗಳ ಭರ್ಜರಿ ಜಯ ತಂದುಕೊಟ್ಟು, ಗುಜರಾತ್ ಟೈಟನ್ಸ್ ವಿರುದ್ಧದ ಕ್ವಾಲಿಫೈಯರ್-2 ಪಂದ್ಯಕ್ಕೆ ದಾರಿ ಮಾಡಿಕೊಟ್ಟರು.

IPL 2026: ಇತಿಹಾಸ ಬರೆದ Vaibhav Suryavanshi; ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟರ್!
ರಾಜಸ್ತಾನ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ವೈಭವ್ ಸೂರ್ಯವಂಶಿ ಕೇವಲ 38 ಎಸೆತಗಳಲ್ಲಿ 10 ಸಿಕ್ಸರ್ ಮತ್ತು 7 ಬೌಂಡರಿ ಸಹಿತ 93 ರನ್ ಚಚ್ಚಿ ಗೆಲುವಿನ ರೂವಾರಿಯಾದರು.

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG; RR ಪ್ಲೇ ಆಫ್ ಕನಸು ಜೀವಂತ!
ಲಕ್ನೋ ನೀಡಿದ 221 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ರಾಜಸ್ತಾನ ರಾಯಲ್ಸ್ ತಂಡ 19.1 ಓವರ್ ನಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 225 ರನ್ ಗಳಿಸಿ 7 ವಿಕೆಟ್ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.

ಸಚಿನ್, ಕೊಹ್ಲಿಯಂತಹ ದಿಗ್ಗಜರ ಸಾಲಿಗೆ ಸೇರಿದ ವೈಭವ್ ಸೂರ್ಯವಂಶಿ: ಹೊಸ ಬ್ಯಾಟ್; ಪ್ರಾಯೋಜಕರು ಯಾರು ಗೊತ್ತಾ?
ರಾಜಸ್ಥಾನ್ ರಾಯಲ್ಸ್ ತಂಡದ ಈ ಹದಿಹರೆಯದ ಆಟಗಾರ, ಇಷ್ಟು ಚಿಕ್ಕ ವಯಸ್ಸಿನಲ್ಲಿ ತಮ್ಮ ನಿರ್ಭೀತ ಬ್ಯಾಟಿಂಗ್ ಮತ್ತು ದಾಖಲೆ ಮುರಿಯುವ ಇನ್ನಿಂಗ್ಸ್‌ನೊಂದಿಗೆ IPL 2026 ರಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ.

