Vaikunta Dwaram

Vaikunta Ekadasi: ತಿರುಮಲ ವೈಕುಂಠ ದ್ವಾರ ದರ್ಶನ ಕುರಿತು TTD ಮಹತ್ವದ ಮಾಹಿತಿ; ಆನ್ಲೈನ್ನಲ್ಲಿ ಮಾತ್ರ ಟಿಕೆಟ್ ಲಭ್ಯ!
ತಿರುಮಲ ತಿರುಪತಿ ದೇವಸ್ಥಾನಗಳು ವೈಕುಂಠ ಏಕಾದಶಿ ದರ್ಶನದ ವೇಳಾಪಟ್ಟಿಯನ್ನು ದೃಢಪಡಿಸಿದ್ದು, ವರ್ಷಾಂತ್ಯದ ಭಾರೀ ಜನದಟ್ಟಣೆಯನ್ನು ನಿರ್ವಹಿಸಲು ಸ್ಪಷ್ಟ ವ್ಯವಸ್ಥೆಗಳನ್ನು ಮಾಡಿದೆ.

ವೈಕುಂಠ ಏಕಾದಶಿ: ಇದೇ ಮೊದಲ ಬಾರಿಗೆ ತಿರುಮಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ತೀರ್ಮಾನ
ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ಟ್ರಸ್ಟಿಗಳು ಇದೇ ಮೊದಲ ಬಾರಿಗೆ ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನದ ವೈಕುಂಠ ದ್ವಾರವನ್ನು ((ಉತ್ತರ ದ್ವಾರ)ಡಿಸೆಂಬರ್ 25ರಿಂದ 10 ದಿನಗಳವರೆಗೆ ತೆರೆಯಲು ನಿರ್ಧರಿಸಿದ್ದಾರೆ. ವೈಕುಂಠ ಏಕಾದಶಿ ನಿಮಿತ್ತ ಈ ಕ್ರಮಕ್ಕೆಟ್ರಸ್ಟ್ ಮುಂದಾಗಿದೆ. ಭಕ್ತರಿಗೆ ಸುಲಭ, ಆರಾಮದಾಯಕ ದರ್ಶನ ಪಡೆಯುವಂತಾಗಲಿ ಎನ್ನುವುದುಇದರ ಉದ್ದೇ

