Vaikunta Ekadasi

Vaikunta Ekadasi: ತಿರುಮಲ ವೈಕುಂಠ ದ್ವಾರ ದರ್ಶನ ಕುರಿತು TTD ಮಹತ್ವದ ಮಾಹಿತಿ; ಆನ್ಲೈನ್ನಲ್ಲಿ ಮಾತ್ರ ಟಿಕೆಟ್ ಲಭ್ಯ!
ತಿರುಮಲ ತಿರುಪತಿ ದೇವಸ್ಥಾನಗಳು ವೈಕುಂಠ ಏಕಾದಶಿ ದರ್ಶನದ ವೇಳಾಪಟ್ಟಿಯನ್ನು ದೃಢಪಡಿಸಿದ್ದು, ವರ್ಷಾಂತ್ಯದ ಭಾರೀ ಜನದಟ್ಟಣೆಯನ್ನು ನಿರ್ವಹಿಸಲು ಸ್ಪಷ್ಟ ವ್ಯವಸ್ಥೆಗಳನ್ನು ಮಾಡಿದೆ.

ಇಂದು ವೈಕುಂಠ ಏಕಾದಶಿ: ದೇವಾಲಯಗಳಲ್ಲಿ ಭಕ್ತರ ಸಂದಣಿ, ಮಲ್ಲೇಶ್ವರಂ ಟಿಟಿಡಿಯಲ್ಲಿ ಹಬ್ಬದ ವಾತಾವರಣ
ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಬ್ಬವನ್ನು ಪ್ರತಿವರ್ಷ ಸಡಗರದಿಂದ ಆಚರಿಸಲಾಗುತ್ತದೆ. ಈ ವರ್ಷ ಕೂಡ ಅದ್ದೂರಿಯಾಗಿ ವೈಕುಂಠ ಏಕಾದಶಿಯನ್ನು ಬರ ಮಾಡಿಕೊಳ್ಳಲಾಗುತ್ತಿದ್ದು, ನಗರದ ದೇವಸ್ಥಾನಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ವೈಕುಂಠ ಏಕಾದಶಿ: ಏಕಾದಶಿ ಉಪವಾಸ, 'ವೈಕುಂಠ' ಹೆಸರಿನ ತತ್ವದ ಮಹತ್ವ
ವೈಕುಂಠ" ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣು....

ವೈಕುಂಠ ಏಕಾದಶಿ: ಇದೇ ಮೊದಲ ಬಾರಿಗೆ ತಿರುಮಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ತೀರ್ಮಾನ
ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ಟ್ರಸ್ಟಿಗಳು ಇದೇ ಮೊದಲ ಬಾರಿಗೆ ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನದ ವೈಕುಂಠ ದ್ವಾರವನ್ನು ((ಉತ್ತರ ದ್ವಾರ)ಡಿಸೆಂಬರ್ 25ರಿಂದ 10 ದಿನಗಳವರೆಗೆ ತೆರೆಯಲು ನಿರ್ಧರಿಸಿದ್ದಾರೆ. ವೈಕುಂಠ ಏಕಾದಶಿ ನಿಮಿತ್ತ ಈ ಕ್ರಮಕ್ಕೆಟ್ರಸ್ಟ್ ಮುಂದಾಗಿದೆ. ಭಕ್ತರಿಗೆ ಸುಲಭ, ಆರಾಮದಾಯಕ ದರ್ಶನ ಪಡೆಯುವಂತಾಗಲಿ ಎನ್ನುವುದುಇದರ ಉದ್ದೇ

ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ
ನಾಡಿನೆಲ್ಲೆಡೆ ಸೋಮವಾರ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿತ್ತು. ವಿವಿಧ ದೇವಸ್ಥಾಗಳಲ್ಲಿ ಪೂಜಾ ಕಾರ್ಯಕ್ರಮಗಳು ಭಕ್ತಿಪೂರ್ಕವಾಗಿ ನಡೆದವು. ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು.

ತಿರುಮಲದಲ್ಲಿ ಜನವರಿ 6 ಹಾಗೂ 7 ರಂದು ಭಕ್ತರಿಗೆ ವೈಕುಂಠ ದ್ವಾರ ದರ್ಶನ
ತಿರುಪತಿ-ತಿರುಮಲದ ವೆಂಕಟರಮಣಸ್ವಾಮಿಯ ದೇಗುಲದಲ್ಲಿ ಜನವರಿ 6 ಮತ್ತು 7ರಂದು ಎರಡು ದಿನಗಳ ಕಾಲ ವೈಕುಂಠ ಏಕಾದಶಿ, ದ್ವಾದಶಿಯ ಅಂಗವಾಗಿ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗುವುದು ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ತಿಳಿಸಿದ್ದಾರೆ.

ಏಕಾದಶಿ: ದೇಗುಲಗಳಲ್ಲಿ ವಿಶೇಷ ಪೂಜೆ, ವೈಕುಂಠ ವಾಸನ ದರ್ಶನಕ್ಕೆ ಸಾಲುಗಟ್ಟಿದ ಜನ
ವೈಕುಂಠ ಏಕಾದಶಿ ಪ್ರಯುಕ್ತ ಬೆಂಗಳೂರಿನಲ್ಲಿ ಹಲವಾರು ವಿಷ್ಣು ದೇಗುಲದಲ್ಲಿ ವಿಶೇಷ ಪೂಜೆ...

