ರಾಜ್ಯವೈಕುಂಠ ಏಕಾದಶಿ: ವೆಂಕಟೇಶ್ವರ ಸ್ವಾಮಿ ದೇಗುಲಗಳಲ್ಲಿ ಭಾರಿ ಜನಸಂದಣಿ
ವೈಕುಂಠ ಏಕಾದಶಿ ನಿಮಿತ್ತ ದೇಶಾದ್ಯಂತ ವೆಂಕಟೇಶ್ವರ ಸ್ವಾಮಿ ದೇಗುಲಗಳಲ್ಲಿ ಭಾರಿ ಪ್ರಮಾಣದಲ್ಲಿ ಭಕ್ತರು ಶ್ರೀನಿವಾಸನ ದರ್ಶನ ಪಡೆಯುತ್ತಿದ್ದು, ಖ್ಯಾತ ಧಾರ್ಮಿಕ ಕೇಂದ್ರ ತಿರುಮಲದಲ್ಲೂ ಭಾರಿ ಪ್ರಮಾಣದಲ್ಲಿ ಭಕ್ತರು ಮಧ್ಯರಾತ್ರಿಯಿಂದಲೇ ಬಾಲಾಜಿ ದರ್ಶನ ಆರಂಭಿಸಿದ್ದಾರೆ.