ಸಿನಿಮಾ ಸುದ್ದಿಗೆಳೆಯ ವೈಶಾಖ್ ಆತ್ಮಹತ್ಯೆ: ದುಃಖದ ಜೊತೆಗೆ ಬದುಕುವುದನ್ನು ಕಲಿಯುತ್ತಿದ್ದೇನೆ, ಬೇರೆ ದಾರಿಯೇ ಇಲ್ಲ; ಕೃಷಿ ತಾಪಂಡ ಪೋಸ್ಟ್ ವೈರಲ್
ತಾವು ವಾಸವಿದ್ದ ಅಪಾರ್ಟ್ಮೆಂಟ್ನ ಬೆಡ್ ರೂಮ್ ನಲ್ಲೇ ವೈಶಾಖ್ ಆತ್ಮಹತ್ಯೆ ಮಾಡಿಕೊಂಡ ನಂತರ ನಟಿಯ ವಿರುದ್ಧ ಹಲವು ರೀತಿಯ ಊಹಾಪೋಹಗಳು ಕೇಳಿಬಂದಿದ್ದವು.