Vaishnavi Gowda

Vaishnavi Gowda-Akaay Engagement: ಬಾಯ್ ಫ್ರೆಂಡ್ ಜೊತೆ ಸಪ್ತಪದಿ ತುಳಿಯಲು ಸಜ್ಜಾದ 'ಅಗ್ನಿಸಾಕ್ಷಿ' ನಟಿ; ನಿಶ್ಚಿತಾರ್ಥ Photos!

ಸಪ್ತಪದಿ ತುಳಿಯಲು 'ಅಗ್ನಿ ಸಾಕ್ಷಿ' ನಟಿ ವೈಷ್ಣವಿ ಗೌಡ ಸಜ್ಜು: ಬಾಯ್ ಫ್ರೆಂಡ್ ಜೊತೆ ನಿಶ್ಚಿತಾರ್ಥ
ವೈಷ್ಣವಿ ಗೌಡ ಅವರು ಅಕಾಯ್ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು. ವೈಷ್ಣವಿ ಗೌಡ ಮತ್ತು ಅಕಾಯ್ ನಿಶ್ಚಿತಾರ್ಥದ ಹಲವಾರು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

'ಬಿಳಿಚುಕ್ಕಿ ಹಳ್ಳಿಹಕ್ಕಿ'ಗೆ ಕಾಜಲ್ ಕುಂದರ್ ಎಂಟ್ರಿ
vitiligo ಸುತ್ತಾ ಜರುಗುವ, ಪಕ್ಕಾ ಕಮರ್ಶಿಯಲ್ ದಾಟಿಯ ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಮೊದಲೆಂಬ ಹೆಗ್ಗಳಿಕೆಯನ್ನೂ ಹೊಂದಿದೆ.

ಮಗಳು ಏನು ನಿರ್ಧಾರ ತೆಗೆದುಕೊಳ್ಳುತ್ತಾಳೋ ಅದಕ್ಕೆ ನಾವು ಬದ್ಧ: ನಟಿ ವೈಷ್ಣವಿ ಪೋಷಕರು
ನನ್ನ ಮಗಳು ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾಳೆ ಎಂಬ ನಂಬಿಕೆಯಿದೆ. ಒಳ್ಳೆಯ ಜೀವನ ಮಾಡಬೇಕು ಎಂದು ವೈಷ್ಣವಿ ಅಂದುಕೊಂಡಿದ್ದಾಳೆ. ನನ್ನ ಮಗಳು ತಪ್ಪುದಾರಿಗೆ ಹೋಗಲ್ಲ ಎಂಬ ಭರವಸೆ ನನಗಿದೆ.

'ರಹಸ್ಯ' ನಟಿಯ ಆಡಿಯೋ ವೈರಲ್: ವೈಷ್ಣವಿ ಗೌಡ ಜೊತೆಗಿನ ನಿಶ್ಚಿತಾರ್ಥ ವಿಚಾರ; ವಿದ್ಯಾಭರಣ್ ಪ್ರತಿಕ್ರಿಯೆ
ನಾನು ವೈಷ್ಣವಿ ಇನ್ನೂ ಪರಸ್ಪರ ಮಾತನಾಡಿಲ್ಲ, ನಿಶ್ಚಿತಾರ್ಥ ನಡೆದಿಲ್ಲ ಎಂದು ವಿದ್ಯಾಭರಣ್ ಖಾಸಗಿ ಚಾನೆಲ್ ಗಳಿಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ವೈರಲ್ ಆದ ಫೋಟೋ ಬಗ್ಗೆ ಹುಟ್ಟಿಕೊಂಡ ಅನುಮಾನಕ್ಕೆ ಸ್ಪಷ್ಟಣೆ ನೀಡಿದ್ದಾರೆ.

ನಾವು ನಿಶ್ಚಿತಾರ್ಥ ಮುರಿದುಕೊಳ್ಳುತ್ತಿದ್ದೇವೆ, ಇದನ್ನು ಮತ್ತಷ್ಟು ಎಳೆಯಬೇಡಿ: ಸಂಬಂಧಕ್ಕೆ ಅಂತ್ಯವಾಡಿದ ವೈಷ್ಣವಿ ಗೌಡ
ನಿಶ್ಚಿತಾರ್ಥದ ಬಗ್ಗೆ ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್ ಆದ ಬೆನ್ನಲ್ಲೇ ವೈಷ್ಣವಿ ಗೌಡ ನಿಶ್ಚಿತಾರ್ಥ ಮುರಿದುಕೊಂಡಿರುವುದಾಗಿ ಇನ್ಸ್ಟಾಗ್ರಾಂ ಸ್ಟೋರಿ ಮೂಲಕ ಖಚಿತಪಡಿಸಿದ್ದಾರೆ.

ವಾರಕ್ಕೆ ಮುರಿದು ಬಿತ್ತಾ ನಿಶ್ಚಿತಾರ್ಥ?: ಮೊದಲಿಗೆ ಗೊತ್ತಾಗಿದ್ದು ಒಳ್ಳೆದಾಯ್ತು, ಇದನ್ನು ಇಲ್ಲಿಗೆ ಬಿಟ್ಟು ಬಿಡಿ; ನಟಿ ವೈಷ್ಣವಿಗೌಡ!
ವೈಷ್ಣವಿ ಗೌಡ ನಿಶ್ಚಿತಾರ್ಥ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಎರಡು ವಾರಗಳ ಹಿಂದೆಯಷ್ಟೇ ನಟ ವಿದ್ಯಾಭರಣ್ ಮತ್ತು ವೈಷ್ಣವಿ ಗೌಡ ಎಂಗೇಜ್ ಆಗಿದ್ದಾರೆ ಎಂದೆಲ್ಲ ಸುದ್ದಿ ಹರಿದಾಡಿತ್ತು.

ಮಾತುಕತೆಯಾಗಿರುವುದು ನಿಜ, ಆದರೆ ಅದು ಎಂಗೇಜ್‌ಮೆಂಟ್ ಅಲ್ಲ: ನಟಿ ವೈಷ್ಣವಿ ಗೌಡ ಸ್ಪಷ್ಟನೆ
ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ವೈಷ್ಣವಿ ಗೌಡ ಅವರಿಗೆ ನಿಶ್ಚಿತಾರ್ಥವಾಗಿದೆ ಎನ್ನಲಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸ್ವತಃ ವೈಷ್ಣವಿ ಅವರೇ ಸ್ಪಷ್ಟನೆ ನೀಡಿದ್ದಾರೆ.

ಹಾಟ್ ಅವತಾರದಲ್ಲಿ ಅಗ್ನಿಸಾಕ್ಷಿ ವೈಷ್ಣವಿಗೌಡ ಫೋಟೋ ಶೂಟ್!
ಅಗ್ನಿಸಾಕ್ಷಿಯ ಖ್ಯಾತಿಯ ಸನ್ನಿಧಿ ಪಾತ್ರದಾರಿ ವೈಷ್ಣವಿಗೌಡ ಹಾಟ್ ಅವತಾರದಲ್ಲಿ ಪೋಟೋ ಶೂಟ್ ಮಾಡಿಸಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

