Vaishno Devi Shrine

7 ದಿನಗಳ ನಂತರ ವೈಷ್ಣೋದೇವಿ ದೇಗುಲದಲ್ಲಿ ಚಾಪರ್ ಸೇವೆ ಪುನರಾರಂಭ
ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಬಿಕ್ಕಟ್ಟಿನಿಂದಾಗಿ ಒಂದು ವಾರದಿಂದ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಂಡಿತ್ತು ಬುಧವಾರದಿಂದ ಈ ಸೇವೆಗಳು ಪುನರಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೈಷ್ಣೋದೇವಿ ಮಂದಿರದ ಬಳಿ ಮದ್ಯ ಸೇವನೆ: Social media influencer Orry ವಿರುದ್ಧ ಕೇಸ್!
ಸಾಮಾಜಿಕ ಮಾಧ್ಯಮ ಪ್ರಭಾವಿ ಓರ್ಹಾನ್ ಅವತ್ರಮಣಿ ಸೇರಿ 8 ಮಂದಿ ಮದ್ಯ ಸೇವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು: ವೈಷ್ಣೋದೇವಿ ದೇಗುಲ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ, ನಗದು-ದಾಖಲೆ ಭಸ್ಮ
ಜಮ್ಮುವಿನ ಪ್ರಸಿದ್ಧ ಯಾತ್ರಾತಾಣ ವೈಷ್ಣೋದೇವಿ ದೇವಾಲಯದ ಸಂಕೀರ್ಣದೊಳಗಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭಸಿದ್ದು, ಸಾಕಷ್ಟು ಪ್ರಮಾಣದ ನಗದು ಮತ್ತು ದಾಖಲೆಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ವೈಷ್ಣೋದೇವಿ ಪರ್ವತಾರಣ್ಯದಲ್ಲಿ ಭೀಕರ ಕಾಡ್ಗಿಚ್ಚು; ಬೆಂಕಿನಂದಿಸಲು ಹರಸಾಹಸ
ಜಮ್ಮುವಿನಲ್ಲಿರುವ ಹಿಂದೂಗಳ ಪವಿತ್ರಾ ಯಾತ್ರಾಸ್ಥಳ ವೈಷ್ಣೋದೇವಿ ಪರ್ವತಾರಣ್ಯದಲ್ಲಿ ಭೀಕರ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ...

