ಬಾಲಿವುಡ್ಮೆಕ್ಕಾ ನಂತರ ವೈಷ್ಣೋದೇವಿ ದೇವಾಲಯಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಭೇಟಿ; ವಿಡಿಯೋ
ಇತ್ತೀಚಿಗೆ ಮೆಕ್ಕಾಕ್ಕೆ ತೆರಳಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಇದೀಗ ಹಿಂದೂಗಳ ಪವಿತ್ರ ಕ್ಷೇತ್ರ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಶಾರುಖ್ ಖಾನ್ ವೇಷ್ಣೋ ದೇವಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.