Vaishno Devi

ಜಮ್ಮು: ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ; ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು
ಮಳೆಯ ಪರಿಣಾಮ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು, 9 ಮಂದಿ ಯಾತ್ರಿಕರು ಸೇರಿದಂತೆ ಮಳೆ ಅನಾಹುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ ಮಿನಿ ಬಸ್ ಗೆ ಟ್ರಕ್ ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಾವು, 25 ಜನರಿಗೆ ಗಾಯ
ಹರಿಯಾಣದ ಅಂಬಾಲಾದಲ್ಲಿ ಶುಕ್ರವಾರ ನಸುಕಿನ ವೇಳೆ ಟ್ರಕ್ ಒಂದು ಮಿನಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ.

ವೈಷ್ಣೋದೇವಿ ಸನ್ನಿಧಿಗೆ ಶಾರುಖ್ ಖಾನ್ ಭೇಟಿ: 'ಡಂಕಿ' ಯಶಸ್ವಿಯಾಗಿ ಪ್ರಾರ್ಥಿಸಿದ ನಟ
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಡಂಕಿ ಸಿನಿಮಾ ಇದೇ ಡಿಸೆಂಬರ್ 21 ರಂದು ಬಿಡುಗಡೆಯಾಗುತ್ತಿದ್ದು, ಇದಕ್ಕೂ ಮುನ್ನ ಶಾರುಖ್ ಖಾನ್ ಅವರು ಪವಿತ್ರ ಕ್ಷೇತ್ರ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಕಾಶ್ಮೀರ: ವೈಷ್ಣೋದೇವಿ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು
ಜಮ್ಮು ಮತ್ತು ಕಾಶ್ಮೀರ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ವೈಷ್ಣೋದೇವಿಯ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

14 ಕಿ.ಮೀ ಕಾಲ್ನಡಿಗೆಯಲ್ಲೇ ಸಾಗಿ ವೈಷ್ಣೋದೇವಿ ದರ್ಶನ ಪಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಖ್ಯಾತ ಯಾತ್ರಾ ತಾಣ ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಿದ್ದು, ಸುಮಾರು 14 ಕಿಮೀ ದೂರವನ್ನು ಕಾಲ್ನಡಿಗೆಯಲ್ಲೇ ಸಾಗಿ ಮಾತಾ ವೈಷ್ಣೋದೇವಿ ದರ್ಶನ ಪಡೆದಿದ್ದಾರೆ.

ನಾಳೆಯಿಂದ ವೈಷ್ಣೋದೇವಿ ಯಾತ್ರೆಗೆ ಆನ್ಲೈನ್ ನೋಂದಣಿ, ಹೆಲಿಕಾಪ್ಟರ್ ಬುಕಿಂಗ್ ಆರಂಭ
ಶ್ರೀ ಮಾತಾ ವೈಷ್ಣೋದೇವಿ ಯಾತ್ರಿಕರ ಆನ್ ಲೈನ್ ಯಾತ್ರೆಗೆ ನೋಂದಣಿ ಮತ್ತು ಹೆಲಿಕಾಪ್ಟರ್ ಬುಕಿಂಗ್ ಬುಧವಾರದಿಂದ ಆರಂಭವಾಗಲಿದೆ.

ವೈಷ್ಣೋದೇವಿ ದರ್ಶನಕ್ಕೆ ನೂತನ ಮಾರ್ಗ: ಎನ್'ಜಿಟಿ ನಿರ್ದೇಶನಕ್ಕೆ ಸುಪ್ರೀಂ ತಡೆ
ಪುರಾಣ ಪ್ರಸಿದ್ಧ ವೈಷ್ಣೋದೇವಿ ದರ್ಶನಕ್ಕೆ ನೂತನ ಮಾರ್ಗಕ್ಕೆ ರಾಷ್ಟ್ರೀಯ ಹಸಿರು ಪೀಠ ನೀಡಿದ್ದ ನಿರ್ದೇಶನಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆ ನೀಡಿದೆ...

ವೈಷ್ಣೋದೇವಿಗೆ ಇನ್ಮುಂದೆ ದಿನಕ್ಕೆ 50 ಸಾವಿರ ಯಾತ್ರಿಕರಿಗೆ ಮಾತ್ರ ಪ್ರವೇಶ: ಎನ್'ಜಿಟಿ
ಪುರಾಣ ಪ್ರಸಿದ್ಧ ವೈಷ್ಣೋದೇವಿ ದರ್ಶನಕ್ಕೆ ನಿತ್ಯ ತೆರಳುವ ಯಾತ್ರಿಕರ ಸಂಖ್ಯೆಯನ್ನು 50,000ಕ್ಕೆ ರಾಷ್ಟ್ರೀಯ ಹಸಿರು ಪೀಠ (ಎನ್'ಜಿಟಿ) ಇಳಿಕೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ...

ವೈಷ್ಣೋದೇವಿ ಮಂದಿರಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ: ಅಧಿಕಾರಿಗಳಿಂದ ವಿಶೇಷ ಭದ್ರತೆ
ಜಮ್ಮು ಮತ್ತು ಕಾಶ್ಮೀರದಲ್ಲಿರುವ ಪ್ರಸಿದ್ಧ ವೈಷ್ಣೋದೇವಿ ದೇಗುಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದೆ...

