ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿದ್ಯಾಭ್ಯಾಸ ಸಂದರ್ಭದಲ್ಲಿ ತಮ್ಮ ತಂದೆಗೆ ಸಹಪಾಠಿಯಾಗಿದ್ದರು ಎಂದರೆ ನಿಮಿಗೆ ಅಚ್ಚರಿಯಾಗಬಹುದು. ಆದರೆ ಇದು ಸತ್ಯ..