ದೇಶರಾಮ್ ಲೀಲಾ ಮೈದಾನಕ್ಕೆ ವಾಜಪೇಯಿ ಹೆಸರಿಡುವ ಪ್ರಸ್ತಾವನೆ ಇಲ್ಲ: ಕೇಜ್ರಿವಾಲ್
ರಾಮ್ ಲೀಲಾ ಮೈದಾನಕ್ಕೆ ಮಾಜಿ ಪ್ರಧಾನಿ ವಾಜಪೇಯಿ ಹೆಸರು ಪ್ರಸ್ತಾವ ವಿಚಾರದ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರಮೋದಿ ವಾಗ್ದಾಳಿ ನಡೆಸಿದ ನಂತರ ಅಂತಹ ಪ್ರಸ್ತಾವವಿಲ್ಲಾ ಎಂದು ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಹೇಳಿಕೆ ನೀಡಿದೆ.